Featured
ಲಾಕ್ಡೌನ್ ಮುಗಿಯುತ್ತಿದ್ದಂತೆ ಏರಿಕೆಯಾಯ್ತು ಚಿನ್ನದ ಬೆಲೆ..!

ರೈಸಿಂಗ್ ಕನ್ನಡ:

ರಾಜ್ಯಸರ್ಕಾರ ಘೋಷಣೆ ಮಾಡಿರುವ ಲಾಕ್ಡೌನ್ ಇನ್ನು ಕೆಲವೇ ಗಂಟೆಗಳಲ್ಲಿ ಮುಗಿದು ಹೋಗಲಿದೆ. ಸರ್ಕಾರ ಮತ್ತೆ ಲಾಕ್ಡೌನ್ ಮಾಡಲ್ಲ ಅನ್ನುತ್ತಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ನಿಂದ ಅಂಗಡಿಗಳು ಮಾತ್ರ ಮುಚ್ಚಿವೆ. ಆದ್ರೆ ಜನರ ಓಡಾಟ ನಿರಾಂತಕವಾಗಿದೆ. ಲಾಕ್ಡೌನ್ ಮಾಡಿದ ಮೇಲೂ ಕೊರೊನಾ ಕೇಸ್ಗಳ ಸಂಖ್ಯೆಯೇನು ಕಡಿಮೆ ಆಗಿಲ್ಲ.

ಈ ಮಧ್ಯೆ ಸತತವಾಗಿ ಏರಿಕೆ ಕಾಣ್ತಿದ್ದ ಚಿನ್ನದ ದರ ಮಂಗಳವಾರವೂ ಹೆಚ್ಚಾಗಿದೆ ಆಗಿದೆ. ಲಾಕ್ಡೌನ್ನಿಂದಾಗಿ ಜ್ಯವೆಲ್ಲರಿ ಅಂಗಡಿಗಳೆಲ್ಲಾ ಮುಚ್ಚಿದ್ದವು. ಹೀಗಾಗಿ ಚಿನ್ನ ಖರೀದಿ ನಡೆಯುತ್ತಿರಲಿಲ್ಲ.

ಮಂಗಳವಾರ 22 ಕ್ಯಾರೆಟ್ 10 ಗ್ರಾಂ ಆಭರಣ ಚಿನ್ನದ ಬೆಲೆ 46430 ರೂಪಾಯಿ ಇತ್ತು.

24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 50,5630 ರೂಪಾಯಿ ಆಗಿದೆ.

ವರ್ಷಾಂತ್ಯಕ್ಕೆ ಚಿನ್ನದ ಬೆಲೆ 55000ಕ್ಕೆ ಏರಿಕೆಯಾಗುವ ನಿರೀಕ್ಷೆ ಇದೆ
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















