Connect with us

Featured

ಶನಿವಾರದ ಟಾಪ್‌ ಫೈವ್ ನ್ಯೂಸ್‌ಗಳು..! – ಕ್ವಿಕ್‌ ರೌಂಡಪ್

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್ :

Advertisement

ಟಾಪ್-1 ಅಮರ್ ಸಿಂಗ್ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ವಿಧಿವಶರಾಗಿದ್ದಾರೆ. ಅಮರ್‌ ಸಿಂಗ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಟಾಪ್-2 ಕ್ರೇನ್ ಕುಸಿತ – 11 ಜನರ ಸಾವು

ಆಂಧ್ರದ ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್​ಯಾರ್ಡ್ ಬಳಿ ಬೃಹತ್ ಕ್ರೇನ್​ವೊಂದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಅಪಾಯ ಇದೆ.

ಟಾಪ್-3 ಕಮಿಷನರ್‌ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

Advertisement

ಬೆಂಗಳೂರು ನಗರದ ನೂತನ ಸಿಟಿ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅಧಿಕಾರವನ್ನ ಹಸ್ತಾಂತರಿಸಲಾಯಿತು. ನಿರ್ಗಮಿತ ಭಾಸ್ಕರ್ ರಾವ್ ಅವರ ಸ್ಥಾನವನ್ನು ಕಮಲ್ ಪಂತ್ ತುಂಬಿದ್ದಾರೆ.

ಟಾಪ್-4 ತರುಣ್ ಸುಧೀರ್ ಜೊತೆ ಡಿ ಬಾಸ್ ಹೊಸ ಚಿತ್ರ

ದರ್ಶನ್​ ಅಭಿನಯದ ಹಾಗೂ ತರುಣ್​ ಸುಧೀರ್​ ನಿರ್ದೇಶನದ ರಾಬರ್ಟ್​ ಚಿತ್ರ ಕೊರೋನಾ ಲಾಕ್​ಡೌನ್​ನಿಂದಾಗಿ ಇನ್ನೂ ರಿಲೀಸ್​ ಆಗಿಲ್ಲ. ಆದರೆ ಇದೇ ತಂಡ ಈಗ ಮತ್ತೊಂದು ಹೊಸ ಚಿತ್ರದ ಕೆಲಸ ಆರಂಭಿಸಿದೆ. ತರುಣ್​ ಸುಧೀರ್ ನಿರ್ದೇಶನದಲ್ಲಿ ಡಿಬಾಸ್​ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.

ಟಾಪ್-5 ವಿರಾಟ್ ಕೊಹ್ಲಿ, ತಮನ್ನ ವಿರುದ್ಧ ಪಿಐಎಲ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಹುಭಾಷಾ ನಟಿ ತಮನ್ನಾ ಭಾಟಿಯಾ ವಿರುದ್ಧ ಮದ್ರಾಸ್ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆನ್​ಲೈನ್​ನಲ್ಲಿ ಜೂಜಾಟವನ್ನು ಉತ್ತೇಜಿಸುತ್ತಿದ್ದಾರೆ ಎಂದು ಕೊಹ್ಲಿ ಹಾಗೂ ನಟಿ ತಮನ್ನಾ ಭಾಟಿಯಾ ಅವರನ್ನು ಬಂಧಿಸಬೇಕೆಂದು ಅರ್ಜಿಯಲ್ಲಿ ಮನವಿಯನ್ನು ಸಲ್ಲಿಸಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ