ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಭಾರತವನ್ನ ಜಾಗತಿಕ ಅಟಿಕೆಗಳ ತಯಾರಿಕೆ ಕೇಂದ್ರವಾಗಿ ಹೊರಹೊಮ್ಮಿಸುವ ನಿಟ್ಟಿನಲ್ಲಿ ಆಟಿಕೆಗಳ ಮೇಲೆ ಗಮನ ಕೇಂದ್ರಿಕರಿಸಲಾಗುವುದೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಕ್ಕಳ ಬಗ್ಗೆ ಚಿಂತನೆ ನಡೆಸಿದ್ದು ಮತ್ತು ಭಾರತವನ್ನ ಜಾಗತಿಕ ಆಟಿಕೆಗಳ ತಯಾರಿಕೆ ಕೇಂದ್ರವಾಗಿ ರೂಪಿಸುವ ಬಗ್ಗೆ ಚರ್ಚಿಸಿದ್ದಾಗಿ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಟಿಕೆಗಳ ಮೇಲೆ ಗಮನ ನೀಡಲಾಗುತ್ತದೆ. ಆಟಿಕೆಗಳ ತಯಾರಿಕೆ, ಆಡುವ ವಯಸ್ಸಿನಲ್ಲಿ ಕಲಿಕೆ ಇವೆಲ್ಲವೂ ಪಠ್ಯಕ್ರಮದ ಭಾಗವಾಗಿದ ಎಂದರು.
ಆಟಿಕೆಗಳ ಉದ್ಯಮದಲ್ಲಿ ಭಾರತದ ಪಾಲು ಕೇವಲ 7ಲಕ್ಷ ಕೋಟಿ. ದೇಶದ ಸ್ಟಾರ್ಟ್ ಆಫ್ಗಳು ಸ್ಥಳೀಯರಿಗೆ ಧ್ವನಿಯಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಸ್ಥಳಗಳು ಆಟಿಕೆ ಉತ್ಪನ್ನ ಸ್ಥಳಗಳಾದ ಕರ್ನಾಟಕದ ಚನ್ನಪಟ್ಟಣ, ಆಂಧ್ರಪ್ರದೇಶದ ಕೊಂಡಪ್ಲಿ, ತಮಿಳುನಾಡಿನ ತಂಜಾವೂರು, ಅಸ್ಸಂನ ದುಬ್ರಿ,ಉತ್ತರ ಪ್ರದೇಶದ ವಾರಾಣಸಿ ಕೇಂದ್ರಗಳನ್ನ ಕ್ಲಸ್ಟರ್ನಂತೆ ಅಭಿವೃದ್ಧಿಪಡಿಸಲಾಗುವುದೆಂದು ಹೇಳಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?