Connect with us

Featured

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

ರೈಸಿಂಗ್ ಕನ್ನಡ : ನವದೆಹಲಿ

ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರೋ ಸಂಪುಟ ಸರ್ಕಸ್​ ಕೊನೆಯ ಹಂತಕ್ಕೆ ಬಂದು ತಲುಪಿದೆ. ದೆಹಲಿಯಲ್ಲಿ ಬೀಡು ಬಿಟ್ಟಿರೋ ಸಿಎಂ ಬಸವರಾಜ ಬೊಮ್ಮಾಯಿ, ಸೋಮವಾರ ತಡರಾತ್ರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ಸುಮಾರು ಒಂದೂಕಾಲು ಗಂಟೆ ಕಾಲ ನಡ್ಡಾ ಜೊತೆ ಸಂಪುಟ ರಚನೆ ಕುರಿತು ಸಿಎಂ ಬೊಮ್ಮಾಯಿ ಚರ್ಚಿಸಿದ್ರು.

ನಡ್ಡಾ ಜೊತೆಗಿನ ಭೇಟಿ ಹಾಗೂ ಚರ್ಚೆ ಬಳಿಕ ದೆಹಲಿಯಲ್ಲಿ ಮಾತ್ನಾಡಿದ ಸಿಎಂ ಬೊಮ್ಮಾಯಿ, ನೂತನ ಸಚಿವ ಪಟ್ಟಿಯನ್ನ ಸ್ವತಃ ಜೆ.ಪಿ. ನಡ್ಡಾ ಅವರೇ ಬಿಡುಗಡೆ ಮಾಡ್ತಾರೆ. ಎಲ್ಲವೂ ಮಂಗಳವಾರ ಗೊತ್ತಾಗಲಿದೆ ಎಂದು ಹೇಳಿದ್ರು. ನಾವು ಎರಡದಿಂದ ಮೂರು ಪಟ್ಟಿ ನೀಡಿದ್ದೇವೆ. ಯಾರು ಸಚಿವರು, ಯಾರು ಡಿಸಿಎಂ ಆಗ್ತಾರೆ ಅನ್ನೋದು ಮಂಗಳವಾರ ಗೊತ್ತಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು.

ಪ್ರಾದೇಶಿಕವಾರು ಸೇರಿದಂತೆ ಎಲ್ಲಾ ರೀತಿಯಲ್ಲೂ ನಡ್ಡಾ ಅವರ ಜೊತೆ ಚರ್ಚೆ ನಡೆಸಿದ್ದೇವೆ. ನಾವೂ ಕೂಡ ಪಟ್ಟಿ ನೀಡಿದ್ದೇವೆ. ಎಲ್ಲಾ ವಿಚಾರಗಳನ್ನ ಅಳೆದು ತೂಗಿ, ಜೆಪಿ ನಡ್ಡಾ ಅವರು ಎಲ್ಲವನ್ನ ಪ್ರಕಟಣೆ ಮಾಡ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್​ ಅವರ ಅಭಿಪ್ರಾಯ ಪಡೆದುಕೊಂಡೇ ಲಿಸ್ಟ್​ ರೆಡಿಯಾಗಿದೆ. ಮಿತ್ರ ಮಂಡಳಿ ಶಾಸಕರು ಈಗ ವಲಸಿಗರಲ್ಲ. ಅವರು ನಮ್ಮ ಪಕ್ಷದ ನೆಲೆಸಿಗರು ಅಂತ ವಲಸಿಗರ ಪರವಾಗಿ ಸಿಎಂ ಬೊಮ್ಮಾಯಿ ಬ್ಯಾಟ್​ ಬೀಸಿದ್ರು.

Advertisement

ಅದೇನೇ ಆಗ್ಲಿ ಮಂಗಳವಾರ ಎಲ್ಲ ಕುತೂಹಲಕ್ಕೆ ಫುಲ್​ಸ್ಟಾಪ್​ ಬೀಳಿದೆ. ಹೊಸ ಕ್ಯಾಬಿನೆಟ್​ನಲ್ಲಿ ಯಾರು ಇರ್ತಾರೆ.? ಯಾರು ಹೋಗ್ತಾರೆ ಅನ್ನೋ ಕಾತರ ಎಲ್ಲರಲ್ಲೂ ಇದೆ. ಜೊತೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಿಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ