Featured
ತುಮಕೂರಿನಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಸೋಂಕು: ಒಂದೇ ದಿನ 25 ಪ್ರಕರಣ
ರೈಸಿಂಗ್ ಕನ್ನಡ:
ತುಮಕೂರು:
ಜಿಲ್ಲೆಯಲ್ಲಿ ದಿನೇ ದಿನೆ ಕೋರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ.
ಶನಿವಾರ ತುಮಕೂರು ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು ತುಮಕೂರು ಜಿಲ್ಲೆಯಲ್ಲಿ 25 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.
ಈ ಮೂಲಕ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 453 ಕ್ಕೆ ಏರಿಕೆಯಾಗಿದೆ. ಗುಬ್ಬಿ 1, ಮಧುಗಿರಿ 1, ಕುಣಿಗಲ್ 1 ಪಾವಗಡ 3, ಶಿರಾ 6, ತಿಪಟೂರು 1 ಹಾಗೂ ತುಮಕೂರು ನಗರದಲ್ಲಿ 12 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.
ಎಲ್ಲ ಸೋಂಕಿತರಿಗೆ ತುಮಕೂರಿನ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
You may like
ತುಮಕೂರಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್