Connect with us

Featured

ತುಮಕೂರಿನಲ್ಲಿ ಕೊರೊನಾ ನಾಗಾಲೋಟ – ಭಾನುವಾರವೂ ಶತಕ ದಾಟಿದ ಸೋಂಕಿತರ ಸಂಖ್ಯೆ..!

ರೈಸಿಂಗ್ ಕನ್ನಡ :

ಕೆ.ಆರ್ ಬಾಬು, ಪ್ರತಿನಿಧಿ, ತುಮಕೂರು :

ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 135 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಇದರೊಂದಿಗೆ, ಸೊಂಕಿತರ ಸಂಖ್ಯೆ ಜಿಲ್ಲೆಯಲ್ಲಿ 1916ಕ್ಕೆ ಏರಿಕೆಯಾಗಿದೆ. ಈ ಕುರಿತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವ ಯಾವ ತಾಲೂಕಿನಲ್ಲಿ ಎಷ್ಟು?

Advertisement

ತುಮಕೂರು 36, ಚಿಕ್ಕನಾಯಕನಹಳ್ಳಿ 17, ಪಾವಗಡ 7, ತಿಪಟೂರು 21, ಮದುಗಿರಿ 6, ಕೊರಟಗೆರೆ 3, ಕುಣಿಗಲ್ 13, ತುರುವೇಕೆರೆ 7, ಶಿರಾ 24, ಗುಬ್ಬಿ 1, ಸೊಂಕಿತರು ಪತ್ತೆಯಾಗಿದ್ದಾರೆ. ಭಾನುವಾರ ಕಂಡು ಬಂದಿರುವ ಸೊಂಕಿತರಲ್ಲಿ 5 ವರ್ಷದ ಒಳಗಿನ ಎರಡು ಮಕ್ಕಳು ಹಾಗೂ ನಾಲ್ವರು ಗರ್ಭಿಣಿಯರೂ ಸೇರಿದ್ದಾರೆ. 7 ಜನ ವೃದ್ದರು ಸೇರಿದಂತೆ 31 ಜನ ಪುರುಷರು ಹಾಗೂ 32 ಜನ ಮಹಿಳೆಯರಿಗೆ ಕೊರೊನಾ ಸೊಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಮೂರು ಸಾವು..!

ಜಿಲ್ಲೆಯಲ್ಲಿ ಭಾನುವಾರ ಮೂವರು ಕೊರೊನಾ ಸೊಂಕಿತರು ಮೃತಪಟ್ಟಿದ್ದು ತುಮಕೂರು ನಗರದ ಬಾರ್ ಲೈನ್ ರಸ್ತೆ ಬಡಾವಣೆ ನಿವಾಸಿ 60 ವರ್ಷದ ವ್ಯಕ್ತಿ ಹಾಗೂ ಸದಾಶಿವನಗರ ಬಡಾವಣೆ 31 ವರ್ಷದ ಮಹಿಳೆ ಮತ್ತೋರ್ವ ಸೋಂಕಿತ ಶಿರಾ ತಾಲ್ಲೂಕಿನ ಮೇಲ್ಲೆಕೆರೆಹಳ್ಳಿ ನಿವಾಸಿ 36 ವರ್ಷದ ವ್ಯಕ್ತಿ ಸೇರಿದಂತೆ ಒಟ್ಟು, ಮೂವರು ಸೊಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 57 ಜನರು ಕೊರೊನಾಗೆ ಬಲಿಯಾಗಿದ್ದಾರೆ.

54 ಜನ ಗುಣಮುಖ – ಆಸ್ಪತ್ರೆಯಿಂದ ಡಿಸ್ಚಾರ್ಜ್

ಜಿಲ್ಲೆಯಲ್ಲಿ ಭಾನುವಾರ 54 ಜನ ಸೊಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 971 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಉಳಿದ 888 ಮಂದಿ ಸಕ್ರಿಯ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಿಗಿಂತ ಗುಣಮುಖರಾದವರೇ ಅತಿ ಹೆಚ್ಚು ಎನ್ನುವುದೇ ಸಮಾಧಾನಕರ ಸಂಗತಿ.

Advertisement

ಜಿಲ್ಲೆಯಲ್ಲಿ ಈವರೆಗೆ 37026 ಜನರನ್ನ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದ್ದು 33577 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ ಸೊಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 4044 ಜನರನ್ನ ನಿಗಾದಲ್ಲಿ ಇಡಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ