Featured
ಮಂಗಳವಾರ ಮುಂಜಾನೆಯಿಂದ ಭಕ್ತರಿಗೆ ಗೊರವನಹಳ್ಳಿ ಮಹಾಲಕ್ಷ್ಮೀ ದರ್ಶನ
![](https://risingkannada.com/wp-content/uploads/2020/07/ಗೊರವಅನಅಹಅಲಲಿ-1.jpg)
ರೈಸಿಂಗ್ ಕನ್ನಡ :
ತುಮಕೂರು:
ಕೊರೊನಾ ಪಾಸಿಟಿವ್ ವರದಿಯಿಂದ ಸಿಲ್ ಡೌನ್ ಆಗಿದ್ದ ಕೊರಟಗೆರೆಯ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಮಂಗಳವಾರ ಮುಂಜಾನೆಯಿಂದ ಮಹಾಲಕ್ಷ್ಮೀ ದರ್ಶನ ಲಭ್ಯವಾಗುತ್ತದೆ ಎಂದು ಮಧುಗಿರಿ ಎಸಿ ಡಾ.ನಂದಿನಿದೇವಿ ಸ್ಪಷ್ಟನೆ ನೀಡಿದ್ದಾರೆ.
![](https://risingkannada.com/wp-content/uploads/2020/07/gorvanahalli-1.jpg)
ಜುಲೈ.31ರ ಶುಕ್ರವಾರ ನಡೆಯಲಿರುವ ವರಮಹಾಲಕ್ಷ್ಮೀ ಹಬ್ಬಕ್ಕೆ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮಹಾಲಕ್ಷ್ಮೀ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ. ಇನ್ನು ಹೂವು-ಹಣ್ಣು-ಕಾಯಿ ಮತ್ತು ಪ್ರಸಾದ ವಿನಿಯೋಗ ನಿಷೇಧಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?