Featured
ತುಮಕೂರಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ತುಮಕೂರಿನಲ್ಲಿ ನಡೆದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಜಿ.ಪರಮೇಶ್ವರ್, ತುಮಕೂರು ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ.ಎಂ. ಉಪಸ್ಥಿತರಿದ್ದರು.




Continue Reading
Advertisement
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?