Connect with us

Featured

ತುಮಕೂರಿನಲ್ಲಿ ಕೊರೊನಾಗೆ ನಾಲ್ವರ ಬಲಿ: 109 ಹೊಸ ಕೇಸ್

ರೈಸಿಂಗ್ ಕನ್ನಡ :

Puradamma
Puradamma

ತುಮಕೂರು:

 ಜಿಲ್ಲೆಯಲ್ಲಿ ಹೆಮ್ಮಾರಿ ಕೊರೊನಾಗೆ ನಾಲ್ವರು ಮೃತಪಟ್ಟಿದ್ದಾರೆ. ಸೋಂಕಿನಲ್ಲಿ ಶತಕ ಬಾರಿಸಿದೆ.

ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಭಾನುವಾರ 109 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 3,420 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ನಾಲ್ವರು ಸೋಂಕಿತರ ಸಾವು

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಂದು ಕೂಡ ಇಬ್ಬರು ಸೊಂಕಿತರು ಮಹಾಮಾರಿ  ಕೊರೊನಾಗೆ ಬಲಿಯಾಗಿದ್ದಾರೆ.  ತುಮಕೂರು ನಗರದ ಸಂತೇಪೇಟೆ ಬಡಾವಣೆಯ 29 ವರ್ಷದ ಮಹಿಳೆ ಹಾಗೂ ಪಾವಗಡ ತಾಲ್ಲೂಕಿನ ಶೈಲಾಪುರ ಗ್ರಾಮದ 35 ವರ್ಷದ ವ್ಯಕ್ತಿ ಮಹಾಮಾರಿ  ಕೊರೊನಾ ಗೆ ಬಲಯಾಗಿದ್ದಾರೆ. ಉಸಿರಾಟ ಹಾಗೂ ಜ್ವರ ದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ  ನಿಗದಿತ ಕೋವಿಡ್  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು  ಜಿಲ್ಲೆಯಲ್ಲಿ ಈವರೆಗೆ ಒಟ್ಟು 103  ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

Advertisement

ತಾಲ್ಲೂಕು ವಾರು ಹೊಸ ಪ್ರಕರಣಗಳು

ತುಮಕೂರು 38 , ಚಿ ನಾ ಹಳ್ಳಿ 0, ಪಾವಗಡ  7, ತಿಪಟೂರು 13, ಮಧುಗಿರಿ 2, ಕೊರಟಗೆರೆ 10, ಕುಣಿಗಲ್  3, ತುರುವೇಕೆರೆ 22, ಶಿರಾ 8, ಗುಬ್ಬಿ 6, ಒಟ್ಟು 109  ಜನ  ಸೋಂಕಿತರು ಇಂದು  ಪತ್ತೆಯಾಗಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ