Connect with us

Featured

ತುಮಕೂರಿನಲ್ಲಿ ಕೊರೊನಾಗೆ ಇಬ್ಬರು ಬಲಿ : ದಾಖಲೆಯ 280 ಹೊಸ ಕೇಸ್

ರೈಸಿಂಗ್ ಕನ್ನಡ:

Puranik Full

ತುಮಕೂರು:

ಜಿಲ್ಲೆಯಲ್ಲಿ ಇಂದು 280  ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸೊಂಕಿತರ ಸಂಖ್ಯೆ 5297 ಕ್ಕೇ ಏರಿಕೆಯಾಗಿದೆ . 6 ಜನರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 157  ಕ್ಕೇ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗೇಂದ್ರಪ್ಪ ತಿಳಿಸಿದ್ದಾರೆ. 

ತಾಲ್ಲೂಕುವಾರು ಹೊಸ ಸೋಂಕಿತರ ಸಂಖ್ಯೆ

ಚಿ ನಾಹಳ್ಳಿ 16, ಗುಬ್ಬಿ 5,ಕೊರಟಗೆರೆ 16,ಕುಣಿಗಲ್ 22,ಮದುಗಿರಿ 8,ಪಾವಗಡ 40,ಶಿರಾ 18,ತಿಪಟೂರು 18,ತುಮಕೂರು 125,ತುರುವೇಕೆರೆ 12

Advertisement

ಜಿಲ್ಲೆಯಲ್ಲಿ ಕೋವಿಡ್​ಗೆ ಇಬ್ಬರ ಬಲಿ

ಇಂದು ಇಬ್ಬರು ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದು 4 ಜನ ವಿವಿದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಮದುಗಿರಿ ತಾಲ್ಲೂಕಿನಲ್ಲಿ  3 , ಪಾವಗಡದಲ್ಲಿ 2, ಗುಬ್ಬಿ ತಾಲ್ಲೂಕಿನಲ್ಲಿ ಒಬ್ಬರು ಒಟ್ಟು 6 ಜನರು ಇಂದು ಸಾವನ್ನಪ್ಪಿದ್ದಾರೆ.

111 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸೊಂಕಿತರು ಹೆಚ್ಚಾದಂತೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು  ಇಂದು 111 ಜನ ಸೊಂಕಿತರು ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರಗೆ 3737 ಜನರು ಕೊರೊನಾ ಸೊಂಕಿನಿಂದ ಗುಣಮುಖರಾಗಿದ್ದಾರೆ. ಉಳಿದ 1403 ಜನ ಸಕ್ರಿಯ ಸೊಂಕಿತರು ನಿಗದಿತ ಕೋವಿಡ್  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ