Connect with us

Featured

ತುಮಕೂರಿನಲ್ಲಿ ದ್ವಿಶತಕ ಬಾರಿಸಿದ ಕೊರೊನಾ: ಇಬ್ಬರು ಬಲಿ

ರೈಸಿಂಗ್​ ಕನ್ನಡ :

Puranik Full

ತುಮಕೂರು:

ಮಹಾಮಾರಿ ಕೊರೊನಾಗೆ ತುಮಕೂರಿನಲ್ಲಿ ಭಅನುವಾರ ದ್ವಿಶತಕ ಬಾರಿಸಿದೆ. ಇನ್ನು ಕ್ರೂರಿ ಹೊಡೆತಕ್ಕೆ ಇಬ್ಬರು ಬಲಿಯಾಗಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿಪಾವಗಡ ತಾಲ್ಲೂಕಿನ ರೆಡ್ಡಿ ಕಾಲೋನಿ ನಿವಾಸಿ65 ವರ್ಷದ ವೃದ್ದ, ಹಾಗೂ ಕುಣಿಗಲ್ ತಾಲ್ಲೂಕು ಎಡೆಯೂರು ಗ್ರಾಮದ 55 ವ್ಯಕ್ತಿ ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ.ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿನಿಂದ ಮೃತಪಟ್ಟವರ  ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ

ಜಿಲ್ಲೆಯಲ್ಲಿ ಭಾನುವಾರ 267  ಜನರಿಗೆ ಕೊರೊನಾ ಪಾಸಿಟಿವ್  ಬಂದಿದ್ದು ಸೊಂಕಿತರ ಸಂಖ್ಯೆ 5,775ಕ್ಕೆ ಏರಿಕೆಯಾಗಿದೆ.  ಭಾನುವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದು ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗೇಂದ್ರಪ್ಪ ತಿಳಿಸಿದ್ದಾರೆ. 

Advertisement

ತಾಲ್ಲೂಕುವಾರು ಇಂದಿನ ಸೊಂಕಿತರು

ಚಿ ನಾಹಳ್ಳಿ 4,ಗುಬ್ಬಿ 54,ಕೊರಟಗೆರೆ 6,ಕುಣಿಗಲ್ 19,ಮದುಗಿರಿ 13,ಪಾವಗಡ 11,ಶಿರಾ 34,ತಿಪಟೂರು 29,ತುಮಕೂರು 63,ತುರುವೇಕೆರೆ 34 ಹೊಸ ಸೋಂಕಿತರು ಕಾಣಿಸಿಕೊಂಡಿದ್ದಾರೆ.

174  ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ತುಮಕೂರು ಜಿಲ್ಲೆಯಲ್ಲಿ ಸೊಂಕಿತರು ಹೆಚ್ಚಾದಂತೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು  ಇಂದು 174 ಜನ ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರಗೆ 4,080 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 1,533 ಜನ ಸಕ್ರಿಯ ಸೋಂಕಿತರು ನಿಗದಿತ ಕೋವಿಡ್  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ