Featured
ತುಮಕೂರಿನಲ್ಲಿ ಕೊರೊನಾ ನಾಗಾಲೋಟ..! ಒಂದೇ ದಿನ 52 ಪಾಸಿಟಿವ್ : ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆ
![](https://risingkannada.com/wp-content/uploads/2020/07/tumkuur-corona.jpeg)
ರೈಸಿಂಗ್ ಕನ್ನಡ
ತುಮಕೂರು:
ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ತುಮಕೂರು ಜಿಲ್ಲೆಯಲ್ಲಿ ಒಂದೇ ದಿನ 52 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 565ಕ್ಕೆ ಏರಿಕೆಯಾಗಿದೆ.
![](https://risingkannada.com/wp-content/uploads/2020/07/tumkur-corona-2-1024x768.jpg)
ತುಮಕೂರು ನಗರದಲ್ಲಿ 31, ತುರುವೇಕೆರೆ 5, ಶಿರಾ1, ಪಾವಗಡ 4, ತಿಪಟೂರು 5, ಕೊರಟಗೆರೆ 1, ಮಧುಗಿರಿ 1, ಕುಣಿಗಲ್ 2, ಚಿಕ್ಕನಾಯಕನಹಳ್ಳಿಯಲ್ಲಿ 2 ಪ್ರಕರಣ ದಾಖಲಾಗಿವೆ. ಕೊರೊನಾದಿಂದ ಸಾವನಪ್ಪಿದವರ ಸಂಖ್ಯೆ ಜಿಲ್ಲೆಯಲ್ಲಿ 16ಕ್ಕೆ ಏರಿಕೆಯಾಗಿದೆ.
ಇಂದು 17 ಜನ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಐಸಿಯುವಿನಲ್ಲಿ 6 ಮಂದಿ ಸೋಂಕಿತರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ನಾಗೇಂದ್ರಪ್ಪ ತಿಳಿಸಿದ್ದಾರೆ.
You may like
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?