Featured
ಮೂವರು ಪೊಲೀಸರಿಗೆ ಕೊರೊನಾ ಪಾಸಿಟಿವ್- ಪೊಲೀಸ್ ಸ್ಟೇಷನ್ ಸೀಲ್ಡೌನ್

ರೈಸಿಂಗ್ ಕನ್ನಡ:
ಕೆ.ಆರ್.ಬಾಬು ತುಮಕೂರು:

ತುಮಕೂರು ನಗರದಲ್ಲಿ ಕರೋನಾ ರಣಕೇಕೆ ಹಾಕುತ್ತಿದ್ದು, ತುಮಕೂರು ನಗರ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ . ಮೂವರು ಪೊಲೀಸರಿಗೆ ಕರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಪಾಸಿಟಿವ್ ದೃಢಪಟ್ಟಿರುವ ಮೂವರು ಪೊಲೀಸರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಮಾಹಿತಿ ನೀಡಿದ್ದಾರೆ.

You may like

ತುಮಕೂರಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?

ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!

ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?

ಕರ್ನಾಟಕದಲ್ಲಿ ಕೊರೋನಾ ಮಹಾ ಸ್ಫೋಟ. ದೆಹಲಿ ಮೀರಿಸುತ್ತಾ ಬೆಂಗಳೂರು.?

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್






















