Connect with us

Featured

ಜಿಲ್ಲಾ ಪಂಚಾಯತ್​​ ಸದಸ್ಯನ ಮೇಲೆ ಕೊಲೆ ಯತ್ನದ ಕೇಸ್​ಗೆ ಟ್ವಿಸ್ಟ್​​- ಸುಪಾರಿ ಕಿಲ್ಲರ್​ಗಳಿಗೆ ತಲಾಷ್​​

ರೈಸಿಂಗ್​ ಕನ್ನಡ:

ದುರ್ಗೇಶ್​ ಮಂಗಿಹಾಳ, ಯಾದಗಿರಿ

Advertisement

ಯಾದಗಿರಿ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ ಮೇಲೆ ಕೊಲೆಗೆ ಸುಪಾರಿ ನೀಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲು ಸುಫಾರಿ ನೀಡಿದ್ದರು ಎನ್ನಲಾಗಿದೆ.

ಕಳೆದ ತಿಂಗಳು 24 ರಂದು ಬೆಳಿಗ್ಗೆ 8ಗಂಟೆಗೆ ಯಾದಗಿರಿ ನಗರದ ಹೊರವಲಯದ ಬುದ್ದ ಬಸವ ನಗರದಲ್ಲಿ, ಕಾರಿನಲ್ಲಿ ಬಂದಿದ್ದ ನಾಲ್ಕು ಜನರು ಮರಿಲಿಂಗಪ್ಪ ಕರ್ನಾಳ ಮೇಲೆ ಮಚ್ಚು, ಕಬ್ಬಿಣದ ರಾಡಿನಿಂದ ಕೊಲೆಯತ್ನ ನಡೆಸಿದ್ರು. ಹಲ್ಲೆ ನಂತರ ಮರಿಲಿಂಗಪ್ಪ ಕರ್ನಾಳ ಗಂಭೀರ ಗಾಯಗೊಂಡು ರಕ್ತದ ಮಡವಿನಲ್ಲಿ ಬಿದಿದ್ದರು. ಕೂಡಲೇ ಪೊಲೀಸರು ಮರಿಲಿಂಗಪ್ಪರನ್ನು ಆಸ್ಪತ್ರೆಗೆ ದಾಖಲಿಸಿದ್ರು. ಹಾಡು ಹಗಲೆ ಸುಪಾರಿ ನೀಡಿ ಕೊಲೆಯತ್ನ ಮಾಡಿಸಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದರು .

Advertisement

ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಋಷಿಕೇಷ್ ಭಗವಾನ್ ಅವರು ಸಿಪಿಐ ಶರಣುಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಕೊಲೆಗೆ ಸುಪಾರಿ ನೀಡಿದ್ದ ಐವರು ಆರೋಪಿಗಳಿಗೆ ಕೊಳ ತೊಡಿಸಿದ್ದಾರೆ. ಆರೋಪಿಗಳಾದ ಹೊನ್ನಪ್ಪ ದೇಸಾಯಿ, ಗುರುರಾಜ್ ನಾಮಲಿ, ದೇವರಾಜ್ ನಾಮಲಿ, ತಿರುಪತಿ ನಾಮಲಿ, ಅಂಜನೇಯ ದೊಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ.


ಹಳೆ ದ್ವೇಷ ಹಿನ್ನೆಲೆಯಲ್ಲಿ ಕೊಲೆಗೆ ಸುಪಾರಿ ನೀಡಿದ್ದರು ಎನ್ನಲಾಗಿದೆ. ಕೊಲೆ ಯತ್ನ ನಡೆಸಿದ ಐವರು ಸುಪಾರಿ ಕಿಲ್ಲರ್ಸ್ ಗಾಗಿ ಪೊಲೀಸರು ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಶಾಂತವಾಗಿದ್ದ ಗಿರಿ ನಗರದಲ್ಲಿ ರಕ್ತ ಚೆಲ್ಲಿದ ಕಿಲ್ಲರ್​​ಗಳಿಂದ ನಗರದ ಜನರು ಭಯಗೊಳ್ಳುವಂತೆ ಮಾಡಿತ್ತು.ಸುಪಾರಿ ಕಿಲ್ಲರ್​​ಗಳನ್ನು ಬಂಧಿಸಿ ಜನರ ಆತಂಕವನ್ನು ದೂರ ಮಾಡಬೇಕಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ