Featured
ಮಹಾರಾಷ್ಟ್ರದಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು : 25 ಮಂದಿ ಆಸ್ಪತ್ರೆಗೆ ದಾಖಲು
![](https://risingkannada.com/wp-content/uploads/2020/08/Building_collapse_Maharashtra_ANi.jpeg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಐದು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ನಲ್ಲಿ ನಡೆದಿದೆ.
ಕಟ್ಟಡ ಕುಸಿದು ಬೀಳುತ್ತಿದ್ದಂತೆ ಅಗ್ನಿ ಶಾಮಕ ದಳ ತುರ್ತಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡು 18 ಮಂದಿಯನ್ನ ರಕ್ಷಿಸಿದರು. ಬಹುಮಹಡಿ ಕಟ್ಟಟದಲ್ಲಿ ಇನ್ನು 70 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. 10 ವರ್ಷದ ಮಗು ಕೂಡ ಸಿಲುಕಿಕೊಂಡಿದೆ ಎಂದು ಹೇಳಲಾಗುತ್ತಿದೆ.
![](https://risingkannada.com/wp-content/uploads/2020/08/Raigad-building-collapse-PTI-380x214-1.png)
25 ಮಂದಿಯನ್ನ ರಕ್ಷಿಸಲಾಗಿದ್ದು ಹತ್ತಿರದ ಆಸ್ಪತ್ರೆಯಗಳಲ್ಲಿ ದಾಖಲಾಗಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ಪಡೆಗಳು ಬಂದಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದು ಎಲ್ಲ ನೆರವು ನೀಡುವುದಾಗಿ ಟ್ವೀಟರ್ನಲ್ಲಿ ಬರೆದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?