ರೈಸಿಂಗ್ ಕನ್ನಡ :
ಯಾದಗಿರಿ :
ವಿದ್ಯುತ್ ಸ್ಪರ್ಶಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಯಾದಗಿರಿ ನಗರದ ಗಾಂಧಿ ವೃತ್ತದ ಬಳಿ ಘಟನೆ ನಡೆದಿದೆ.
ಬುಧವಾರ ಮೊಬೈಲ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಶಾಪ್ ಪಕ್ಕದಲ್ಲಿ ವಿದ್ಯುತ್ ಕಂಬದ ಬಳಿ ಬಿದ್ದ ಉದ್ದದ ಕಬ್ಬಿಣದ ರಾಡ್ ಎತ್ತುವಾಗ ರಾಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ
ದುಖಾನ ವಾಡಿಯ ಸೈಯದ್ ಚಾವೂಸ್(15),ಅಮನ್(17) ಚಾವೂಸ್ ಸ್ಥಳದಲ್ಲೆ ಅಸುನೀಗಿದರು.
ಯಾದಗಿರಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?