Connect with us

Featured

2 ದಿನದ ಹಿಂದೆ ಬಿಜೆಪಿ ಅಭ್ಯರ್ಥಿ- ಇಂದು ಕಾಂಗ್ರೆಸ್​​ ಸದಸ್ಯ..!

ರೈಸಿಂಗ್​ ಕನ್ನಡ ವೆಬ್​:

ಕೊಪ್ಪಳ: ನಾಗರಾಜ್​ .Y

ಗಂಗಾವತಿ ತಾಲೂಕ‌ ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಯಲ್ಲಿ ತಮ್ಮ ಸ್ವಪಕ್ಷ ಕಾಂಗ್ರೆಸ್ ಅಭ್ಯರ್ಥಿ ವಿರುದ್ದವೇ ಬಿಜೆಪಿ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ತಾಲೂಕ್‌ ಪಂಚಾಯತ್​ ಸದಸ್ಯ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ‌ಮರಳಿದ್ದಾರೆ.

Advertisement

ಗಂಗಾವತಿ ತಾಲೂಕು ಪಂಚಾಯತ್​​ ಸದಸ್ಯರಾಗಿರೋ ಫಕೀರಪ್ಪ ಗುರುವಾರ ನಡೆದ ತಾಲೂಕು ಪಂಚಾಯತ್​ ಚುನಾವಣೆಯಲ್ಲಿ ದಿಢೀರನೆ ಬಿಜೆಪಿ ಸೇರ್ಪಡೆಯಾಗಿ ಕೈ ಅಭ್ಯರ್ಥಿಯಾಗಿದ್ದ ಮಹಮ್ಮದ್ ರಫಿ ವಿರುದ್ದ ಪರಾಭವಗೊಂಡಿದ್ರು. ಇದಾದ ಬಳಿಕ ಸ್ವತಃ ಫಕೀರಪ್ಪನವರೇ ನನ್ನದು ತಪ್ಪಾಗಿದೆ ಎಂದು ಮಾಜಿ ಶಾಸಕ ಶಿವರಾಜ್ ತಂಗಡಗಿಯವರ ಬಳಿ ಹೇಳಿಕೊಂಡಿದ್ರು. ಇದ್ರಿಂದ ಇಂದು ಸ್ವತಃ ಮಾಜಿ ಸಚಿವ ಶಿವರಾಜ್ ತಂಗಡಗಿಯವರು, ಫಕೀರಪ್ಪನವರ ಮನೆಗೆ ತೆರಳಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ್ರು.

ಇದೇ ವೇಳೆ ಮಾತನಾಡಿದ ತಾಲೂಕು ಪಂಚಾಯತ್​ ಸದಸ್ಯ ಫಕೀರಪ್ಪ, ನನ್ನನ್ನು ಒತ್ತಾಯ ಪೂರ್ವಕವಾಗಿ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ನಮ್ಮ ಪಕ್ಷದ ಅಭ್ಯರ್ಥಿಯ ವಿರುದ್ದ ಚುನಾವಣೆ ಎದುರಿಸಲು ಹೇಳಿದ್ರು. ನಾನು ಮಾಡಿದ್ದು ತಪ್ಪಾಗಿದೆ. ನಾನು ಸಾಯೋವರೆಗೂ ಪಕ್ಷ ಬಿಡಲ್ಲ. ನಡೆದಿದ್ದೆಲ್ಲ ಕೆಟ್ಟ ಗಳಿಗೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶಿವರಾಜ್ ತಂಗಡಗಿ, ಎಪಿಎಂಸಿ ಸದಸ್ಯ ರಡ್ಡಿ ಶ್ರೀನಿವಾಸ, ಜಿಲ್ಲಾಪಂಚಾಯತ್ ಸದಸ್ಯ ಅಮರೇಶ ಗೋನಾಳ್, ಕಾಂಗ್ರೆಸ್ ಮುಖ‌ಂಡರಾದ ಪ್ರಭಾಕರ್, ಲೋಕೇಶಪ್ಪ,ಮಂಜುನಾಥ , ಬೀರಲಿಂಗಪ್ಪ, ಹನುಮೇಶ ಮತ್ತಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ