Connect with us

Featured

ಹುಕ್ಕೇರಿಯಲ್ಲಿ ಮತ್ತೆ “ಕತ್ತಿ” ವರಸೆ- ಜಸ್ಟ್ ಮಂತ್ರಿ ಆಗುವ ಆಸೆ ಇಲ್ಲ, ಮುಖ್ಯಮಂತ್ರಿ ಆಗೇ ಆಗ್ತೀನಿ

ರೈಸಿಂಗ್​ ಕನ್ನಡ:

ಚಿಕ್ಕೋಡಿ:

ಡಿನ್ನರ್​ ಪಾರ್ಟಿ ಮಾಡಿದ್ದಾಯಿತು, ಬಿಜೆಪಿಯ ಹೈಕಮಾಂಡ್​​ ಮಂತ್ರಿ ಪಟ್ಟ ಕೊಡಲಿಲ್ಲ ಅಂತ ಮಾತನಾಡಿದ್ದೂ ಆಯಿತು, ಸಹೋದರನನ್ನು  ರಾಜ್ಯಸಭೆಗೆ ಕಳುಹಿಸಬೇಕೆಂಬ ಕನಸೂ ನನಸಾಗಲಿಲ್ಲ. ಆದ್ರೆ ಹಿರಿಯ ಶಾಸಕ ಉಮೇಶ್​​ ಕತ್ತಿ ಮಾತ್ರ ತನ್ನ ಹಠ ಬಿಟ್ಟಿಲ್ಲ. ಅಷ್ಟೇ ಅಲ್ಲ ಹೊಸ ಕನಸು ಕೂಡ ಕಾಣ್ತಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ವಾರಿಯರ್​ಗಳಿಗೆ ಆಹಾರ ಕಿಟ್ ವಿತರಿಸುವ ವೇಳೆ ತನ್ನ ಕನಸನ್ನು ಬಿಚ್ಚಿಟ್ಟಿದ್ದಾರೆ. ನನಗೆ ಮತ್ತೆ ಜಸ್ಟ್​​ ಮಂತ್ರಿ ಆಗುವ ಆಸೆಯಿಲ್ಲ, ಆದ್ರೂ ರಾಜ್ಯದ ಮುಖ್ಯಮಂತ್ರಿ ಆಗ್ತಿನಿ ಎಂದು ಮಾಜಿ ಸಚಿವ ಉಮೇಶ ಕತ್ತಿ ಬಾಂಬ್ ಸಿಡಿಸಿದ್ದಾರೆ.  

Advertisement
ಉಮೇಶ್​ ಕತ್ತಿ

“ ನಾನು 8 ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ. 13 ವರ್ಷ ರಾಜ್ಯದ ಮಂತ್ರಿಯಾಗಿ ಕೆಲಸವನ್ನ ಮಾಡಿದ್ದೇನೆ. ಈಗ ಮತ್ತೆ ನನಗೆ ಮಂತ್ರಿ ಆಗುವ ಆಸೆ ಇಲ್ಲವೇ ಇಲ್ಲ. ಮಂತ್ರಿ ಸ್ಥಾನ ಬಂದ್ರೆ ನೋಡೋಣಾ. ಆದ್ರೆ ನಾನು ರಾಜ್ಯದ ಮುಖ್ಯಮಂತ್ರಿ ಆಗ್ತಿನಿ. ಕರ್ನಾಟಕದ ರಾಜ್ಯ ಚುಕ್ಕಾಣಿ  ಹಿಡಿಯಲು ನಾನು ಸಮರ್ಥನಾಗಿದ್ದೇನೆ”

  • ಉಮೇಶ್​ ಕತ್ತಿ, ಹಿರಿಯ ಶಾಸಕ

ನಾನು ಉತ್ತರ ಕರ್ನಾಟಕದ ಸುಪುತ್ರ. ಮುಂದಿನ ದಿನಗಳಲ್ಲಿ ರಾಜ್ಯ ಮುಖ್ಯಮಂತ್ರಿ ಆಗಿ ಬರಲಿ ಅನ್ನೋ ಹಾರೈಕೆ ನನ್ನ ಮೇಲೆ ಇರಲಿ ಅಂತಾ ಉಮೇಶ ಕತ್ತಿ ಕ್ಷೇತ್ರದ ಜನತೆಗೆ ಮನವಿ ಮಾಡಿದ್ರು. ಬಿಜೆಪಿಯಲ್ಲಿ ಉಮೇಶ ಕತ್ತಿ ಸಹೋದರರಿಗೆ ಪದೇ ಪದೇ ಹಿನ್ನಡೆ ಆಗುತ್ತಿದೆ. ಸಹೋದರನಿಗೆ ಎಂ.ಪಿ ಟಿಕೆಟ್ ಸಿಗಲಿಲ್ಲ. ರಾಜ್ಯಸಭೆಗೆ ಮಾಡಿದ ಲಾಬಿ ಕೂಡ ಫಲ ನೀಡಲಿಲ್ಲ. ಕತ್ತಿ ಡಿನ್ನರ್ ಪಾರ್ಟಿ, ಅಸಮಾಧಾನ ಹೇಳಿಕೆಗಳಿಗೆ ಪಕ್ಷವೂ ಸೋಪ್ಪು ಹಾಕುತ್ತಿಲ್ಲ. ಆದ್ರೂ ಉಮೇಶ ಕತ್ತಿ ಆತ್ಮವಿಶ್ವಾಸದಿಂದ ನಾನು ರಾಜ್ಯದ ಮುಖ್ಯಮಂತ್ರಿ ಆಗ್ತಿನಿ ಅನ್ನೋ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಉಮೇಶ ಕತ್ತಿ ಈ ಹೇಳಿಕೆ ಮತ್ತೆ ರಾಜಕೀಯದಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಹಾಗೂ ಬಿಜೆಪಿ ಹೈಕಮಾಂಡ್ ಯಾವ ರೀತಿ ಕತ್ತಿ ಸಹೋದರರ ಅಸಮಾಧನವನ್ನ ಶಮನಗೊಳಿಸುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ