ರೈಸಿಂಗ್ ಕನ್ನಡ:
ವಿಜಯಪುರ:
ಕಳ್ಳತನ ಆರೋಪ ಎದುರಿಸುತ್ತಿದ್ದ ವಿಚಾರಣಾಧೀನ ಕೈದಿ ಸಾವನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ವಾಸಿಸುತ್ತಿದ್ದ ಬಸಪ್ಪ ಸಂಜೀವಪ್ಪ ತಳವಾರ(32) ಕಳ್ಳತನ ಆರೋಪದ ಮೇಲೆ ಆಲಮಟ್ಟಿ ಪೊಲೀಸರಿಂದ ಬಂಧನಕೊಳ್ಳಗಾಗಿದ್ದ.
ಸೆ. 28 ರಂದು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಪೊಲೀಸರು ಒಪ್ಪಿಸಿದ್ದರು.
ಎರಡು ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಇಲ್ಲಿನ ಗಾಂಧಿಚೌಕ್ ಬಳಿ ಇರುವ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೇ ಸಂಜೀವಪ್ಪ ತಳವಾರ ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾನೆ.
ಯುವಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಸಂಬಂಧಿಕರು ಸಿಐಡಿ ತನಿಖೆ ಒತ್ತಾಯಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?