ಬೆಂಗಳೂರು
ಹೋಟೆಲ್ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಬೆಂಗಳೂರು: ಹೋಟೆಲ್ ಸ್ಫೋಟ ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಶುಕ್ರವಾರ ರಾತ್ರಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.
ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್ ಹಾಗು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಅವರೊಂದಿಗೆ ಆಸ್ಪತ್ರೆಗೆ ತೆರಳಿ ಗಾಯಗೊಂಡವರ ಅರೋಗ್ಯ ವಿಚಾರಿಸಿ ಕುಟುಂಬದವರಿಗೆ ಧೈರ್ಯ ಹೇಳಿದರು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?