Featured
LOC ಬಳಿ ಪಾಕ್ನಿಂದ ಅಪ್ರಚೋದಿತ ಶೆಲ್ ದಾಳಿ- ಭಾರತೀಯ ಯೋಧ ಹುತಾತ್ಮ
ರೈಸಿಂಗ್ ಕನ್ನಡ:
ನವದೆಹಲಿ:
ಪಾಪಿ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ (LOC) ಮತ್ತೆ ಪಾಪಿ ಬುದ್ದಿ ಪ್ರದರ್ಶಿಸಿದೆ. ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ನಡೆಸಿದ ಅಪ್ರಚೋದಿತ ಶೆಲ್ ದಾಳಿಯಲ್ಲಿ ಭಾರತೀಯ ಯೋಧನೊಬ್ಬ ಹುತಾತ್ಮನಾಗಿದ್ದಾನೆ.
ಪೂಂಚ್ ಸೆಕ್ಟರ್ನ ಕೃಷ್ಣ ಘಾಟಿ, ನೌಶೆರಾ ಸೆಕ್ಟರ್ ಹಾಗೂ ಕಥುವಾ ಜಿಲ್ಲೆಯ ಗಡಿ ಬಳಿಯಲ್ಲಿ ಪಾಕಿಸ್ತಾನ ಯೋಧರು ಅಪ್ರಚೋದಿತ ಶೆಲ್ಲಿಂಗ್ ದಾಳಿ ನಡೆಸಿದ್ದಾರೆ. LOC ಬಳಿ ಪೆಟ್ರೋಲಿಂಗ್ ನಡೆಸುತ್ತಿದ್ದ ಯೋಧ ಶೆಲ್ಲಿಂಗ್ ವೇಳೆ ಗಾಯಗೊಂಡು, ಆಸ್ಪತ್ರೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾನೆ.
ಪಾಕಿಸ್ತಾನದ ಶೆಲ್ ದಾಳಿಯಿಂದಾಗಿ ಭಾರತದ 4 ಯೋಧರು ಜೂನ್ ತಿಂಗಳಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಜೂನ್ 4 ಮತ್ತು 10ರಂದು ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ. ಪೂಂಚ್ನಲ್ಲಿ ಜೂನ್ 14ರಂದು ನೆದ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಮೃತನಾಗಿದ್ದ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?