ಟಾಪ್ ನ್ಯೂಸ್
ಎಲೆಕ್ಷನ್ಗೆ ಸ್ಪರ್ಧೆ ಮಾಡ್ತಾರಾ ಪ್ರಿಯಾಂಕ ಗಾಂಧಿ.? : ಮಹತ್ವದ ನಿರ್ಧಾರ ಘೋಷಿಸಿದ ಪ್ರಿಯಾಂಕ

ರೈಸಿಂಗ್ ಕನ್ನಡ :
ಉತ್ತರ ಪ್ರದೇಶ ಚುನಾವಣಾ ಕಣ ರಂಗೇರಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ. 40ರಷ್ಟು ಮಹಿಳಾ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಿದೆ ಎಂದು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಲಕ್ನೋದಲ್ಲಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕಾ, ‘ರಾಜಕೀಯದಲ್ಲಿ ಮಹಿಳೆಯರು ಪರಿಪೂರ್ಣವಾಗಿ ಪಾಲುದಾರರಾಗಬೇಕೆಂದು ನಾವು ಬಯಸುತ್ತೇವೆ‘. ‘ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತಾಡಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಒಟ್ಟು ಸ್ಥಾನಗಳಲ್ಲಿ ಶೇ. 40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ‘ ಎಂದು ಪ್ರಿಯಾಂಕಾ ಹೇಳಿದ್ರು.
ಇದೇ ವೇಳೆ ಮುಂದಿನ ಚುನಾವಣೆಯಲ್ಲಿ ರಾಯ್ಬರೇಲಿ ಅಥವಾ ಅಮೇತಿ ಕ್ಷೇತ್ರದಿಂದ ಸ್ಪರ್ಧಿಸ್ತೀರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಕಣಕ್ಕಿಳಿಯುವ ಬಗ್ಗೆ ಚಿಂತಿಸಿಲ್ಲ, ಮುಂದಿನ ದಿನಗಳಲ್ಲಿ ನೋಡೋಣ ಎಂದು ಪ್ರಿಯಾಂಕ ಗಾಂಧಿ ಹೇಳಿದ್ರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















