Connect with us

Featured

ಮುಖದ ಕಾಂತಿಯನ್ನು ಹೆಚ್ಚಿಸಲು ಬಳಸುತ್ತಾರೆ ವೀಳ್ಯದೆಲೆ…!

ರೈಸಿಂಗ್ ಕನ್ನಡ :- ವೀಳಳ್ಯದೆಲೆಯನ್ನು ಕುದಿಯುವ ನೀರಿಗೆ ಹಾಕಿ ಸ್ವಲ್ಪ ಸಮಯದ ಬಳಿಕ ಅದರಲ್ಲಿ ಮುಖ ತೊಳೆದರೆ ಬೆಳ್ಳಗಾಗುತ್ತಾರೆ. ಆದರೆ ಹೆಚ್ಚು ಬಾರಿ ಹೀಗೆ ಮಾಡಿದರೆ ಮುಖ ಒಣಗಬಹುದು.

ವೀಳ್ಯದೆಲೆಗೆ ಬಾರಿ ಬೇಡಿಕೆ ಇದೆ. ಪಾನ್ ಬೀಡಾ ತಯಾರಿಸುವಾಗ , ಶುಭ ಕಾರ್ಯಗಳಿಗೆ ವೀಳ್ಯದೆಲೆ ಬೇಕೆ ಬೇಕು. ಆದರೆ ವೀರ್ಳಯದೆಲೆಯಿಂದ ಚರ್ಮದ ಕಾಂತಿ ಕೂಡ ಹೆಚ್ಚಾಗುತ್ತದೆ ಎಂಬ ವಿಚಾರ ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ.

Advertisement

ವೀಳ್ಯದೆಲೆಯಲ್ಲಿ ಆ್ಯಂಟಿಆಕ್ಸಿಡೆಂಟ್ ಇರುತ್ತದೆ. ಹಾಗಾಗಿ ಇದರ ಸೇವನೆಯಿಂದ ಚರ್ಮದಲ್ಲಿರುವ ಸತ್ತ ಜೀವಕೋಶಗಳನ್ನು ತೆಗೆದು ಹಾಕುತ್ತದೆ.

ವೀರ್ಳಯದೆಲೆ ಸೇವನೆಯಿಂದ ಮಖದ ಚರ್ಮ , ಕಾಂತಿಯನ್ನು ಪಡೆದುಕೊಳ್ಳುತ್ತದೆ.

ವೀರ್ಳಯದೆಲೆ ಚೆನ್ನಾಗಿ ರುಬ್ಬಿ ಅದಕ್ಕೆ ಒಂದು ಟೀ ಚಮಚ ಜೇನುತುಪ್ಪವನ್ನ ಬೆರೆಸಿ ಫೇಸ್ಪ್ಯಾಕ್ ಮಾಡಿ ಹಚ್ಚಬೇಕು. ನಂತರ 15 ನಿಮಿಷ ಬಿಟ್ಟು ಬೆಚ್ಚಗಿನ ನೀರಿನಲ್ಲಿ ತೊಳೆಯಬೇಕು.

Advertisement

ಈ ರೀತಿಯಾಗಿ ವಾರದಲ್ಲಿ ಎರಡು ಬಾರಿ ಮಾಡಬೇಕು. ಹೀಗೆ ಮಾಡಿದರೆ ಚರ್ಮದ ಮೃದುವಾಗಿ ಕಾಂತಿಯನ್ನು ಪಡೆಯಬಹುದು.

ವೀಳ್ಯದೆಲೆಯನ್ನು ಕುದಿಯುವ ನೀರಿಗೆ ಹಾಕಿ ಸ್ವಲ್ಪ ಸಮಯದ ಬಳಿಕ ಅದರಲ್ಲಿ ಮುಖ ತೊಳೆದರೆ ಮುಖ ಬೆಳ್ಲಗಾಗುತ್ತದೆ. ಆದರೆ ಹೆಚ್ಚು ಬಾರಿ ಹೀಗೆ ಮಾಡಿದರೆ ಮುಖ ಒಣಗುತ್ತದೆ.

ವೀಳ್ಯದೆಲೆಯಿಂದ ಸುಟ್ಟ ಗಾಯಕ್ಕೂ ಪ್ರಯೋಜನವಿದೆ. ವೀಳ್ಯದೆಲೆಯನ್ನು ರುಬ್ಬಿ ನಂತರ ಜೇನುತುಪ್ಪ ಬೆರೆಸಿ ಸುಟ್ಟ ಜಾಗಕ್ಕೆ ಹಚ್ಚಿಕೊಳ್ಳಬೇಕು ಇದರಿಂದ ಉರಿ ಕಡಿಮೆಯಾಗುತ್ತದೆ.

Advertisement

ಮೊಡವೆ ಸಮಸ್ಯೆಯಿಂದ ಬಳಲುತ್ತಿರುವವರಿಗೂ ಇದು ರಾಮಭಾಣವಾಗಿದೆ. ವೀಳ್ಯದೆಲೆಯನ್ನು ಬಿಸಿ ನೀರಿನಲ್ಲಿ ಕುದಿಸಿ ಮುಖ ತೊಳೆದರೆ ಮೊಡವೆ ಕಮ್ಮಿಯಾಗುತ್ತದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ