Connect with us

ಕ್ರೀಡೆ

ಒಂದೇ ಓವರ್​ನಲ್ಲಿ ಆರು ಸಿಕ್ಸ್ ಸಿಡಿಸಿದ ವಂಶಿ ಕೃಷ್ಣ

Cricket : ಆಂಧ್ರಪ್ರದೇಶದ ಆರಂಭಿಕ ಬ್ಯಾಟ್ಸ್‌ಮನ್ ವಂಶಿ ಕೃಷ್ಣ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ವಂಶಿ ಕೃಷ್ಣ ಕರ್ನಲ್ ಸಿಕೆ ನಾಯ್ಡು ಟ್ರೋಫಿಯಲ್ಲಿ ಈ ದಾಖಲೆಯನ್ನು ಮಾಡಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ರೈಲ್ವೇಸ್ ವಿರುದ್ಧ ಪಂದ್ಯದಲ್ಲಿ ವಂಶಿ ಕೃಷ್ಣ ಒಂದೇ ಓವರ್​ನ 6 ಬೌಲ್​ ಗಳನ್ನೂ ಸಿಕ್ಸ್​ಗೆ ಅಟ್ಟಿದ್ದಾರೆ.

ಸತತ 6 ಎಸೆತಗಳನ್ನು ವಂಶಿ ಕೃಷ್ಣ ಸಿಕ್ಸ್ ಗಡಿ ದಾಟಿಸುವ ಮೂಲಕ ಅಬ್ಬರಿಸಿದರು. ಆದರೆ ದಮನ್‌ದೀಪ್ ಹೆಸರಿಗೆ ಅನಗತ್ಯ ದಾಖಲೆ ಸೇರ್ಪಡೆಯಾಯಿತು. ವಂಶಿ ಕೃಷ್ಣ 64 ಎಸೆತಗಳಲ್ಲಿ 110 ರನ್ ಗಳಿಸಿದರು.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಲೆಗ್ ಸ್ಪಿನ್ನರ್ ದಮನ್‌ದೀಪ್ ಸಿಂಗ್ ಅವರ ಒಂದು ಓವರ್‌ನಲ್ಲಿ ಸತತ 6 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅದ್ಭುತ ಶತಕ ಗಳಿಸಿದರು. ಈ ಮೂಲಕ ವಂಶಿ ಕೃಷ್ಣ ಕಡಪದಲ್ಲಿ 110 ರನ್‌ಗಳ ಇನಿಂಗ್ಸ್‌ ಆಡಿದರು.

ಯುವರಾಜ್ ಸಿಂಗ್ ಅವರು 2007ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ಅವರ ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು, ಆದರೆ ರವಿಶಾಸ್ತ್ರಿ 1985ರ ರಣಜಿಯಲ್ಲಿ ಬರೋಡಾದ ಎಡಗೈ ಸ್ಪಿನ್ನರ್‌ನ ಓವರ್‌ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು. ಒಟ್ಟಾರೆಯಾಗಿ ವಂಶಿ ಸಹ ಈ ದಿಗ್ಗಜರ ಸಾಳಿಗೆ ಸೇರ್ಪಡೆಗೊಂಡಿದ್ದಾರೆ.

ಸಿಕೆ ನಾಯುಡು ಟ್ರೋಫಿ ಅಡಿಯಲ್ಲಿ ಆಂಧ್ರಪ್ರದೇಶ ಮತ್ತು ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ (ಆಂಧ್ರ ಪ್ರದೇಶ vs ರೈಲ್ವೇಸ್) ದಮನ್‌ದೀಪ್ ಸಿಂಗ್ ಮೊದಲ ಓವರ್‌ನ ಮೊದಲ ಎಸೆತವನ್ನು ಸ್ಟಂಪ್‌ನ ಹೊರಭಾಗದಲ್ಲಿ ಬೌಲ್ ಮಾಡಿದರು, ಅದನ್ನು ವಂಶಿ ಕೃಷ್ಣ ಅದ್ಭುತವಾಗಿ ಸಿಕ್ಸರ್ ಗೆ ಕಳುಹಿಸಿದರು. ಎರಡನೇ ಎಸೆತವನ್ನು ಕೃಷ್ಣ ಅವರು ಬೌಲರ್‌ನ ತಲೆಯ ಮೇಲೆ ಸಿಕ್ಸರ್‌ ಸಿಡಿಸಿದರು.

Advertisement

ಕೃಷ್ಣ ಬೌಂಡರಿಗಳಿಂದ 96 ರನ್ ಗಳಿಸಿದರು. ವಂಶಿ ಅವರ 110 ರನ್‌ಗಳ ಹೊರತಾಗಿಯೂ, ಅವರತಂಡವು 378 ರನ್ ಗಳಿಸಿತು. ರೈಲ್ವೇಸ್ 9 ವಿಕೆಟ್ ಗೆ 865 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ರೈಲ್ವೇಸ್ ಪರ ಅಂಶ್ ಯಾದವ್ ಮತ್ತು ರವಿ ಸಿಂಗ್ ದ್ವಿಶತಕ ಬಾರಿಸಿ ಮಿಂಚಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ