Featured
ಯಾದಗಿರಿಯಲ್ಲಿ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ: ಕೊರೊನಾ ಭೀತಿಯಿಂದ ದೇಗುಲಕ್ಕೆ ಬಾರದ ಭಕ್ತರು
![](https://risingkannada.com/wp-content/uploads/2020/07/yagiri-2.jpg)
ರೈಸಿಂಗ್ ಕನ್ನಡ :
ದುರ್ಗೇಶ್ ಮಂಗಿಹಾಳ, ಯಾದಗಿರಿ
ಕೊರೊನಾ ಭೀತಿ ನಡುವೆಯೂ ಯಾದಗಿರಿಯಲ್ಲಿ ವರ ಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಯಾದಗಿರಿಯ ಲಕ್ಷ್ಮೀನಗರದ ಲಕ್ಷ್ಮೀ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತ ಅಭಿಷೇಕ ಹಾಗೂ ವಿವಿಧ ಪೂಜೆ ನಡೆಸಲಾಯಿತು.
![](https://risingkannada.com/wp-content/uploads/2020/07/Yadgiri-1-3.jpg)
ನಗರದ ವಿವಿಧೆಡೆಯಿಂದ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಆದರೆ, ಕಳೆದ ವರ್ಷಕ್ಕೆ ಹೊಲಿಸಿದರೆ ಈ ಬಾರಿ ಕೊರೊನಾ ಭೀತಿಯಿಂದ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ದೇಗುಲಕ್ಕೆ ಬಂದಿಲ್ಲ.
![](https://risingkannada.com/wp-content/uploads/2020/07/WhatsApp-Image-2020-07-01-at-10.22.16-AM-27-1024x576-2.jpg)
ದೇವಸ್ಥಾನಕ್ಕೆ ಬಾರದೆ ಮನೆಯಲ್ಲೇ ವರ ಮಹಾಲಕ್ಷ್ಮಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?