Connect with us

Featured

ವಸಿಷ್ಠ ಹೊಸ ಅವತಾರ – ಶೀಘ್ರದಲ್ಲೇ ಶುರುವಾಗಲಿದೆ ‘ಕಾಲಚಕ್ರ’ದ ಹವಾ..! ವರಮಹಾಲಕ್ಷ್ಮೀ ಹಬ್ಬಕ್ಕೆ ಬರಲಿದೆ ಬೆಂಕಿ ಸಾಂಗ್..!

ರೈಸಿಂಗ್ ಕನ್ನಡ :

Advertisement

ಬೆಂಗಳೂರು :

ವಸಿಷ್ಠ ಎನ್ ಸಿಂಹ ನಾಯಕರಾಗಿ ನಟಿಸಿರುವ, ರಶ್ಮಿ ಫಿಲಂಸ್ ಮೂಲಕ ರಶ್ಮಿ ಕೆ ಅವರು ನಿರ್ಮಿಸಿರುವ ‘ಕಾಲಚಕ್ರ’ ಚಿತ್ರದ ‘ತರಗೆಲೆ’ ಹಾಡು ವರಮಹಾಲಕ್ಷ್ಮೀ ಹಬ್ಬದಂದು ಸಂಜೆ 6ಗಂಟೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

ಸಂತೋಷ್ ನಾಯಕ್ ರಚಿಸಿರುವ ಈ ಹಾಡನ್ನು ಹೆಸರಾಂತ ಗಾಯಕ ಕೈಲಾಷ್ ಕೇರ್ ಹಾಡಿದ್ದಾರೆ‌. ಸುಪ್ರಸಿದ್ಧ ಸಂಗೀತ ನಿರ್ದೇಶಕ ಗುರುಕಿರಣ್ ಈ ಸಂಗೀತ ನೀಡಿದ್ದಾರೆ.

ಸುಮಂತ್ ಕ್ರಾಂತಿ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ತೆರೆಗೆ ಬರಲು ಸಿದ್ದವಾಗಿದೆ. ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಲಾಕ್‌ಡೌನ್‌ಗೂ ಮುನ್ನ ನಡೆದಿದ್ದ ಅದ್ದೂರಿ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆ ಮಾಡಿ, ಮೆಚ್ಚುಗೆ ಸೂಚಿಸಿದ್ದರು.

Advertisement


‘ಕಾಲಚಕ್ರ’ದ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು ಸಿನಿರಸಿಕರ ಮನಗೆದ್ದಿದೆ. ಎಲ್ ಎಂ ಸೂರಿ ಛಾಯಾಗ್ರಹಣ, ಸುಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ‌ ಸಾಹಸ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ‌ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.

ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ