ರೈಸಿಂಗ್ ಕನ್ನಡ :
ರಾಮನಗರ :
ಕೊರೊನಾ ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೆದ್ದಾರಿಯಲ್ಲಿ ಹಾಸಿಗೆ ಮೇಲೆ ಮಲಗಿ ವಿನೂತನ ಪ್ರತಿಭಟನೆ ನಡೆಸಿದರು.
ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು, ರಾಜ್ಯ ಸರಕಾರ ಕೂಡಲೆ ಬೆಡ್ಡ್, ವೆಂಟಿಲೇಟರ್ ಖರೀದಿ ಮಾಡಲಿ. ಕೊರೊನಾ ಸೋಂಕಿತರೆಲ್ಲರಿಗೂ ಹಾಸಿಗೆ ವ್ಯವಸ್ಥೆ ಮಾಡಬೇಕು.
ಇದಲ್ಲದೆ ರಾಜ್ಯದ ತುಂಬೆಲ್ಲ ಅಗ್ನಿಶಾಮಕ ದಳದಿಂದ ಹಾಗೂ ಹೆಲಿಕಾಪ್ಟರ್ ಮೂಲಕ ಸ್ಯಾನಿಟೈಸರ್ ಮಾಡಬೇಕೆಂದು ಒತ್ತಾಯ ಮಾಡಿದರು. ಹಾಗೆಯೇ ಕೊರೊನಾ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದಾಗಿರುತ್ತೆ.
ಆದ್ರೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಎಲ್ಲಿಯು ಕಾಣಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?