ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಫಲಿತಾಂಶ ಬಂದಿರುವುದಾಗಿ ಖುದ್ದು ಉಪ ರಾಷ್ಟ್ರಪತಿ ಕಾರ್ಯಾಲಯ ಟ್ವೀಟರ್ನಲ್ಲಿ ಮಾಹಿತಿ ನೀಡಿದೆ.
ಸೋಂಕಿಗೆ ಗುರಿಯಾಗಿರುವ ವೆಂಕಯ್ಯ ನಾಯ್ಡು ವೈದ್ಯರ ಸಲಹೆಯಂತೆ ಮನೆಯಲ್ಲೆ ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ.
ಅದೃಷ್ಟವಶತ್ ವೆಂಕಯ್ಯ ನಾಯ್ಡು ಅವರಿಗೆ ಸೋಂಕು ತಗುಲಿದ್ದರೂ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.
ವೈದ್ಯರು ವೆಂಕಯ್ಯ ನಾಯ್ಡು ಅವರ ಮೇಲೆ ತೀವ್ರ ನಿಗಾ ಇಟ್ಟಿದ್ದು ಮನೆಯಲ್ಲೆ ಚಿಕಿತ್ಸೆ ನೀಡುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?