Connect with us

ರಾಜಕೀಯ

ಇನ್ನೂ ನಾಲ್ಲೇ ದಿನದಲ್ಲಿ ಮ್ಯಾಜಿಕ್ ಆಗುತ್ತೆ ನೋಡ್ತಾರಿ ಎಂದ ವಿಜಯೇಂದ್ರ

ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಬುಧವಾರದಂದು ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ಮೈಸೂರಿನಿಂದ ಚುನಾವಣಾ ಪ್ರಚಾರ ಪ್ರಾರಂಭಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಚಾರ ನಡೆಸಿದ್ದಾರೆ.

ಈ ವೇಳೆ ಮಾತಮಾಡಿ ಶಿವಮೊಗ್ಗ ಸೇರಿ ಎಲ್ಲಡೆ ಬಿಜೆಪಿ ಬಂಡಾಯ 4 ದಿನಗಳಲ್ಲಿ ಶಮನಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಎಲ್ಲ ಕಡೆ ತೆರಳಿ ಭಿನ್ನಮತ ಶಮನಗೊಳಿಸಲಿದ್ದಾರೆ. ಎಲ್ಲ ಮುಖಂಡರು ಒಮ್ಮತದಿಂದ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ನಾಲ್ಲೇ ದಿನದಲ್ಲಿ ಆ ಮ್ಯಾಜಿಕ್ ಆಗುತ್ತೆ ನೋಡ್ತಾರಿ. ಯಡಿಯೂರಪ್ಪ ಎಲ್ಲಾ ಕಡೆ ಹೋಗಿ ಭಿನ್ಮ ಮತ ಶಮನ ಮಾಡುತ್ತಾರೆ. ನರೇಂದ್ರ ಮೋದಿ ಅವರ ಅಲೆ ಮತ್ತು ನಾಯಕತ್ವಕ್ಕಾಗಿ ಪಕ್ಷದ ಎಲ್ಲ ನಾಯಕರು ಒಂದಾಗಿ ಕೆಲಸ ಮಾಡುತ್ತಾರೆ ಎಂದು ತಿ್ಳಿಸಿದರು.

ರಾಜ್ಯದಲ್ಲಿ ಅಪ್ಪಮಕ್ಕಳ ರಾಜ್ಯಭಾರ ನಡೆಯುತ್ತಿದೆ ಎಂಬ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಟೀಕೆಗೆ ಪ್ರತಿಕ್ರಿಯಿಸಿ, ಪಕ್ಷದ ಎಲ್ಲಾ ನಿರ್ಧಾರಗಳನ್ನು ವಿಜಯೇಂದ್ರ ಯಡಿಯುರಪ್ಪ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ಹೈ ಕಮಾಂಡ್ ನಿರ್ಧಾರಗಳೇ ಅಂತಿಮ. ಪಕ್ಷ ನಮ್ಮ ಮಾತುಗಳನ್ನ ಕೇಳಿಕೊಂಡು ಎಲ್ಲಾವನ್ನೂ ನಿರ್ಧಾರ ಮಾಡುತ್ತಿಲ್ಲ. ಪಕ್ಷ ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ ಎಂದರು.
ಇದೇ ವೇಳೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಯಗೊಂಡಿದೆ. ಸೋಲುವ ಭೀತಿಯಿಂದ ಸಚಿವರು ಚುನಾವಣಾ ಸ್ಪರ್ಧೇಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿಸಿದರು.

ಸಿಎಂ ಡಿಸಿಎಂ 18 ಸಚಿವರನ್ನ ಕಣಕ್ಕಿಳಿಸಲು ಮುಂದಾಗಿದ್ದರು. ಮೋದಿಯ ಅಲೇಗೆ ಹೆದರಿ ಯಾವ ಸಚಿವರು ಸ್ಪರ್ಧೆ ಮಾಡಿಲ್ಲ. ಎಲ್ಲಾ ಸಚಿವರಿಗೂ ಸೋಲುವ ಭೀತಿ ಕಾಡುತ್ತಿದೆ. ಹೀಗಾಗಿ ಯಾರು ಸ್ಪರ್ಧೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ ಎಂದು ಟೀಕಿಸಿದರು.
ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಕಳೆದುಕೊಂಡ ಏಕೈಕ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಬಡವರು ಶೋಷಿತರು ರೈತರು ಯಾರ ಪರವಾಗಿಯೂ ಈ ಸರ್ಕಾರ ಇಲ್ಲ. ಜನರು ಬೇಸತ್ತಿದ್ದಾರೆ. ಹೀಗಾಗಿ ನಮ್ಮ ಮುಖಂಡರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ