ಬೆಂಗಳೂರು
ನೀತಿ ಸಂಹಿತೆ ಉಲ್ಲಂಘನೆ… ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್..!

ಬೆಂಗಳೂರು : ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಗಲಾಟೆ ವಿಚಾರವಾಗಿ ಪ್ರತಿಭಟನೆ ನಡೆಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸಂಕಷ್ಟ ಶುರುವಾಗಿದೆ. ಪ್ರತಿಭಟನೆ ವೇಳೆ ತಮಿಳು ಭಾಷಿಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ, ಶೋಭಾ ವಿರುದ್ಧ ತಮಿಳುನಾಡು ಸಿಎಂ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಡಿಎಂಕೆ ವಕ್ತಾರ ಆರ್ ಎಸ್ ಭಾರದಿ ಕೇಂದ್ರ ಚುನಾವಣಾ ಆಯೋಗಕ್ಕೆ, ಕ್ರಮ ಕೈಗೊಳ್ಳುವಂತೆ ಪತ್ರವನ್ನೂ ಬರೆದಿದ್ರು. ಈಗ ECI ನಿರ್ದೇಶನದಂತೆ, ಬೆಂಗಳೂರು ಚುನಾವಣಾಧಿಕಾರಿಗಳು ಇಂದು ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ RP ಕಾಯ್ದೆಯ 123 (3A), 125 ಮತ್ತು 123 (3) ರ ಅಡಿ ಕೇಂದ್ರ ಸಚಿವೆ ಮತ್ತು ಸಂಸದೆಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಿಸಿಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?