Connect with us

Featured

ಕ್ರಿಕೆಟ್​​ನಲ್ಲಿ ವಿರಾಟ್ ಕಿಂಗ್- ಟೀಮ್ ಇಂಡಿಯಾವೇ ದಿ ಬೆಸ್ಟ್-ಆನ್​ಲೈನ್​​ ಅಧ್ಯಯನದಲ್ಲಿ ಬಯಲಾಯಿತು ಸತ್ಯ..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾ ಮತ್ತು ಟೀಮ್ ಇಂಡಿಯಾ ಆಟಗಾರರ ಜನಪ್ರಿಯತೆಗೆ ಮಿತಿಇಲ್ಲ. ಈಗ ಇದು ಮತ್ತೊಮ್ಮೆ ಸ್ಪಷ್ಟವಾಗಿದೆ. ಅಧ್ಯಯನವೊಂದರ ವರದಿ ಪ್ರಕಾರ ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಪ್ರಿಯ ಕ್ರಿಕೆಟ್​​ ಆಟಗಾರ. ಟೀಮ್​ ಇಂಡಿಯಾ ಅತ್ಯಂತ ಜನಪ್ರಿಯ ಕ್ರಿಕೆಟ್​​ ತಂಡ.

Advertisement

ಅಧ್ಯಯನದಲ್ಲಿ ದಾಖಲಾಗಿರುವ ಪ್ರಕಾರ ಕಳೆದ ವರ್ಷ ಜನವರಿಯಿಂದ ಈ ಜೂನ್​ ತನಕ ವಿರಾಟ್​ ಕೊಹ್ಲಿಯನ್ನು ಆನ್ಲೈನ್​ನಲ್ಲಿ ತಿಂಗಳಿಗೆ 16.2 ಲಕ್ಷದಷ್ಟು ಬಾರಿ ಹುಡುಕಲಾಗಿದೆ. ಇದೇ ಅವಧಿಯಲ್ಲಿ ಟೀಮ್​ ಇಂಡಿಯಾವನ್ನು ತಿಂಗಳಿಗೆ  ಸರಾಸರಿ 2.4 ಲಕ್ಷ ಬಾರಿ ಹುಡುಕಲಾಗಿದೆ.

Puranik Full

ಟೀಮ್​ ಇಂಡಿಯಾದ ಓಪನರ್​ ರೋಹಿತ್​ ಶರ್ಮಾ, ಮಾಜಿ ನಾಯಕ ಎಂ.ಎಸ್​.ಧೋನಿ, ಹಾರ್ದಿಕ್​ ಪಾಂಡ್ಯಾ, ಸಚಿನ್​ ತೆಂಡುಲ್ಕರ್​ ಮತ್ತು ಶ್ರೇಯಸ್​ ಅಯ್ಯರ್​ ಕೂಡ ಕ್ರಿಕೆಟಿಗರ ವಲಯದಲ್ಲಿ ಅತೀ ಹೆಚ್ಚು ಬಾರಿ ಸರ್ಚ್​ಗೆ ಒಳಗಾಗಿದ್ದಾರೆ. ಟೀಮ್​ ಇಂಡಿಯಾದ ಬಹುತೇಕ ಆಟಗಾರರು ಆನ್​ಲೈನ್​ನಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಕ್ರಿಕೆಟ್​ ತಂಡಗಳ ಪೈಕಿ ಟೀಮ್​ ಇಂಡಿಯಾಕ್ಕೆ ಸರ್ಚಿಂಗ್​ನಲ್ಲಿ ಅಗ್ರಸ್ಥಾನವಾದರೆ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನ್ಯೂಜಿಲೆಂಡ್, ಶ್ರೀಲಂಕಾ, ಐರ್ಲೆಂಡ್, ಅಫ್ಘಾನಿಸ್ತಾನ ಮತ್ತು ಜಿಂಬಾಬ್ವೆ ನಂತರದ ಸ್ಥಾನಗಳನ್ನು ಪಡೆದುಕೊಂಡಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ