Connect with us

ಕ್ರೀಡೆ

ಭಾರತ ಸರಣಿ ಗೆದ್ದ ಸಂತಸ ಹಂಚಿಕೊಂಡ ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿ ಗೆದ್ದ ಬೆನ್ನಲ್ಲೇ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ‘‘ಹೌದು.. ಯುವ ಆಟಗಾರರಿಂದ ಕೂಡಿದ ತಂಡ ಸರಣಿ ಗೆದ್ದಿರುವುದು ಸ್ಮರಣೀಯವಾದದ್ದು. ಇದು ಆಟಗಾರರ ಛಲ, ದೃಢ ನಿಶ್ಚಯ ಮತ್ತು ಪುಟಿದೇಳುವುದಕ್ಕೆ ಸಾಕ್ಷಿಯಾಗಿದೆ’’ ಎಂದು ವಿರಾಟ್ ಪೋಸ್ಟ್ ಮಾಡಿದ್ದಾರೆ.

ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡ 5 ವಿಕೆಟ್ ಗಳಿಂದ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿತ್ತು. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದೆ. ಮಗು ಜನಿಸಿದ ಕಾರಣಕ್ಕೆ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದರು. ಕುಟುಂಬದ ಸಮಯ ಕಳೆಯಲು ವಿರಾಟ್ ಬಿಡುವು ಮಾಡಿಕೊಂಡಿದ್ದರು. ಇಷ್ಟಾದರೂ ಭಾರತ ಸರಣಿ ಗೆದ್ದ ಕೆಲವೇ ನಿಮಿಷಗಳಲ್ಲಿ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಶುಭ ಕೋರುವ ಪೋಸ್ಟ್ ಮಾಡಿದ್ದಾರೆ.

ಮೊದಲ ಇನ್ನಿಂಗ್ಸ್ ನಲ್ಲಿ ಕೊಂಚ ಹಿನ್ನಡೆ ಅನುಭವಿಸಿದ್ದ ಭಾರತ, ಎರಡನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 145 ರನ್ ಗಳಿಗೆ ಆಲೌಟ್ ಮಾಡಲು ಯಶಸ್ವಿಯಾಗಿತ್ತು. ಈ ಮೂಲಕ ಪಂದ್ಯ ಗೆಲ್ಲಲು 192 ರನ್ ಗಳಿಸಬೇಕಾಗಿತ್ತು. ಮೂರನೇ ದಿನ ಗುರಿಯ ಬೆನ್ನತ್ತಿದ್ದ ಭಾರತಕ್ಕೆ ತಂಡದ ನಾಯಕ ರೋಹಿತ್ ಶರ್ಮಾ ಆಸರೆಯಾಗಿದ್ದರು. ಇಬ್ಬರೂ ಆರಂಭಿಕ ಆಟಗಾರರು ಔಟಾಗದೇ 40 ರನ್ ಗಳಿಸಿದ್ದರು. ನಾಲ್ಕನೇ ದಿನ ಆಟ ಮುಂದುವರಿಸಿದ ರೋಹಿತ್ ಮತ್ತು ಜೈಸ್ವಾಲ್ ಮೊದಲ ವಿಕೆಟ್ಗೆ 84 ರನ್ ಜೋಡಿಸಿದ್ದರು. ಈ ವೇಳೆ ಭಾರತಕ್ಕೆ ಮೊದಲ ಆಘಾತ ಎದುರಾಯ್ತು.

ಇದಾದ ಬಳಿಕ ಕ್ರೀಸ್ ಗಿಳಿದ ಶುಭಮನ್ ಗಿಲ್ ಅರ್ಧಶತಕ ಗಳಿಸುವ ಮೂಲಕ ತಂಡವನ್ನು ವಿಜಯದ ಗಡಿ ದಾಟಿಸಿದರು. ಇವರಿಗೆ ಧ್ರುವ್ ಜುರೆಲ್ ಉತ್ತಮ ಸಾಥ್ ನೀಡುವ ಮೂಲಕ ಆರನೇ ವಿಕೆಟ್ ಗೆ ಮುರಿಯದ 72 ರನ್ ಪೇರಿಸಿದರು. ಈ ಮೂಲಕ ಭಾರತ ಪಂದ್ಯದ ಜೊತೆಗೆ ಸರಣಿ ಗೆಲ್ಲಲು ನೆರವಾದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ