Featured
ವಿಶ್ವನಾಥ್ V/S ಸಾರಾ ಮಹೇಶ್ ಆಣೆ ಪ್ರಮಾಣಕ್ಕೆ ವೇದಿಕೆ ಸಜ್ಜು : ಚಾಮುಂಡಿ ಬೆಟ್ಟದಲ್ಲಿ ಬಿಗಿ ಭದ್ರತೆ
ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಹಾಗೂ ಸಾರಾ ಮಹೇಶ್ ಆರೋಪ ಪ್ರತ್ಯಾರೋಪದ ಆಣೆ ಪ್ರಮಾಣಕ್ಕೆ ವೇದಿಕೆ ಸಜ್ಜಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವೇದಿಕೆ ಸಜ್ಜು ಮಾಡಿದ್ದು, ಇಂದು ಇಬ್ಬರು ನಾಯಕರು ಬೆಟ್ಟಕ್ಕೆ ಬರ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.
ಇವತ್ತು ಚಾಮುಂಡಿ ದೇವಿಯ ಮುಂದೆ ಆಣೆ ಪ್ರಮಾಣ ಮಾಡೋದಾಗಿ ಇಬ್ಬರೂ ನಾಯಕರು ಸವಾಲು, ಪ್ರತಿಸವಾಲು ಹಾಕಿದ್ರು. ಇದರಿಂದಾಗಿ ಚಾಮುಂಡಿ ಬೆಟ್ಟಕ್ಕೆ ಇಬ್ಬರು ನಾಯಕರು ಬರ್ತಾರೆ ಅನ್ನೋ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದು, ಹಲವು ಬ್ಯಾರಿಕೇಡ್ ಹಾಕಿ ಭದ್ರತೆ ಕೈಗೊಳ್ಳಲಾಗಿದೆ.
ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಉಭಯ ನಾಯಕರ ಬೆಂಬಲಿಗರು ಆಗಮಿಸಿದ್ದಾರೆ. ಇದರಿಂದಾಗಿ ಇಬ್ಬರೂ ನಾಯಕರು ಚಾಮುಂಡಿ ಬೆಟ್ಟಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?