Connect with us

ಆರೋಗ್ಯ

ಜಿಮ್ ಗೆ ಹೋಗದೆ ತೂಕ ಇಳಿಸಿಕೊಳ್ಳಬೇಕೆ? ನಿತ್ಯ ಬೆಳಗ್ಗೆ ಈ ಕೆಲಸ ಮಾಡಿ ಸಾಕು!

Health tips : ಜಿಮ್ ಗೆ ಹೋಗದೆ ನೀವೂ ಕೂಡ ವೇಗವಾಗಿ ನಿಮ ತೂಕವನ್ನು ಇಳಿಸಿಕೊಳ್ಳಲು ಬಯಸುತ್ತಿದ್ದರೆ, ಬೆಳಗ್ಗೆ ಕೆಲ ಕೆಲಸಗಳನ್ನು ಮಾಡಲು ಇಂದಿನಿಂದಲೇ ಪ್ರಾರಂಭಿಸಿ. ಇದು ಬೊಜ್ಜು ಕಡಿಮೆ ಮಾಡಲು ಸಾಕಷ್ಟು ಸಹಾಯ ಮಾಡುತ್ತದೆ. ಬನ್ನಿ, ಅದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.

ತೂಕವನ್ನು ಕಳೆದುಕೊಳ್ಳಲು ಎಲ್ಲವನ್ನೂ ಪ್ರಯತ್ನಿಸಿ ಸುಸ್ತಾಗಿದ್ದರೆ,ಆರೋಗ್ಯಕರ ಆಹಾರ ಮತ್ತು ವ್ಯಾಯಾಮದ ಹೊರತಾಗಿ,ನಿಮ್ಮ ಜೀವನಶೈಲಿಯಲ್ಲಿಯೂ ನೀವು ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.
ಇತ್ತೀಚಿಗೆ ಬೊಜ್ಜು ಒಂದು ಸಾಮಾನ್ಯ ಸಮಸ್ಯೆಯಾಗಿಯೇ ಮಾರ್ಪಟ್ಟಿದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತಮ್ಮ ಹೆಚ್ಚುತ್ತಿರುವ ತೂಕದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಸ್ಥೂಲಕಾಯತೆಯಿಂದ ನಮ್ಮ ಲುಕ್ ಹಾಳಾಗುವುದು ಮಾತ್ರವಲ್ಲದೆ, ಮಧುಮೇಹ, ಥೈರಾಯ್ಡ್, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗದಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಇಂತಹ ಪರಿಸ್ಥಿತಿಯಲ್ಲಿ, ಜನರು ತೂಕವನ್ನು ಕಳೆದುಕೊಳ್ಳಲು ಹಲವು ರೀತಿಯ ಕ್ರಮಗಳನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳುತ್ತಿದ್ದಾರೆ.

ಅನೇಕ ಜನರು ಡಯಟ್‌ನಿಂದ ಹಿಡಿದು ಜಿಮ್‌ನಲ್ಲಿ ಗಂಟೆಗಟ್ಟಲೆ ವರ್ಕ್‌ಔಟ್ ಮಾಡುವವರೆಗೆ ಎಲ್ಲವನ್ನೂ ಮಾಡುತ್ತಿದ್ದಾರೆ. ಆದರೆ ಕೆಲವೊಮ್ಮೆ ಇಷ್ಟು ಕಷ್ಟಪಟ್ಟರೂ ತೂಕ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ನೀವೂ ಕೂಡ ತೂಕವನ್ನು ಕಳೆದುಕೊಳ್ಳಲು ಎಲ್ಲವನ್ನೂ ಪ್ರಯತ್ನಿಸಿ ಸುಸ್ತಾಗಿದ್ದರೆ,ಆರೋಗ್ಯಕರ ಆಹಾರ ಮತ್ತು ವ್ಯಾಯಾಮದ ಹೊರತಾಗಿ, ನಿಮ್ಮ ಜೀವನಶೈಲಿಯಲ್ಲಿಯೂ ನೀವು ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ತೂಕವನ್ನು ಕಳೆದುಕೊಳ್ಳಲು ನೀವು ಆರೋಗ್ಯಕರ ಬೆಳಗಿನ ದಿನಚರಿಯನ್ನು ಅನುಸರಿಸಬೇಕು. ಈ ಲೇಖನದಲ್ಲಿ ನಾವು ನಿಮಗೆ ಅಂತಹ ಕೆಲವು ಬೆಳಗಿನ ಅಭ್ಯಾಸಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು, ಅವು ವೇಗವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತವೆ.

ಬೆಳಗ್ಗೆ ಎದ್ದಾಕ್ಷಣ ನೀರು ಕುಡಿಯಿರಿ
ತೂಕ ಇಳಿಕೆಗೆ ದೇಹ ಹೈಡ್ರೇಟೆಡ್ ಆಗಿರುವುದು ಬಹಳ ಮುಖ್ಯ. ನೀವು ಬೆಳಗ್ಗೆ ಎದ್ದಾಕ್ಷಣ 1-2 ಗ್ಲಾಸ್ ಉಗುರು ಬೆಚ್ಚಗಿನ ನೀರು ಅಥವಾ ರೂಮ್ ಟೆಂಪರೇಚರ್ ನಲ್ಲಿರುವ ನೀರನ್ನು ಕುಡಿಯಬೇಕು. ನೀವು ಬೇಕಾದರೆ, ನೀವು ಉಗುರು ಬೆಚ್ಚಗಿನ ನಿಂಬೆ ನೀರನ್ನು ಸಹ ಸೇವಿಸಬಹುದು. ಇದು ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಬೆಳಗ್ಗೆ ನೀರು ಕುಡಿಯುವುದು ಚಯಾಪಚಯ ದರವನ್ನು ಹೆಚ್ಚಿಸುತ್ತದೆ, ಇದು ಕೊಬ್ಬನ್ನು ಸುಡುವಲ್ಲಿ ಸಹಾಯ ಮಾಡುತ್ತದೆ.

ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಕುಳಿತುಕೊಳ್ಳಿ
ಬೆಳಗ್ಗೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಕುಳಿತುಕೊಳ್ಳುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಸಂಗತಿಯಾಗಿದೆ. ಮುಂಜಾವಿನಲ್ಲಿ ಸೂರ್ಯನ ಬೆಳಕಿನಲ್ಲಿ ಕುಳಿತುಕೊಳ್ಳುವುದು ದೇಹಕ್ಕೆ ವಿಟಮಿನ್ ಡಿ ಅನ್ನು ಒದಗಿಸುತ್ತದೆ, ಇದು ತೂಕವನ್ನು ಕಳೆದುಕೊಳ್ಳಲು ಮತ್ತು ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ. ಬೆಳಗ್ಗೆ ಸೂರ್ಯನ ಬೆಳಕಿನಲ್ಲಿ ಸ್ವಲ್ಪ ಸಮಯ ಕಳೆಯುವುದು ಕೇವಲ ತೂಕ ಇಳಿಕೆ ಅಷ್ಟೇ ಅಲ್ಲ, ಅನೇಕ ರೋಗಗಳನ್ನು ಕೂಡ ಗುಣಪಡಿಸುತ್ತದೆ ಎಂದು ಅನೇಕ ಅಧ್ಯಯನಗಳು ತೋರಿಸಿವೆ.
ವ್ಯಾಯಾಮ ಮಾಡಿ.

Advertisement

ಬೆಳಗ್ಗೆ ಎದ್ದ ನಂತರ ವ್ಯಾಯಾಮ ಮಾಡುವುದು ತೂಕ ಇಳಿಕೆಯ ಉತ್ತಮ ಅಭ್ಯಾಸಗಳಲ್ಲಿ ಒಂದಾಗಿದೆ. ಬೆಳಗ್ಗೆ ವ್ಯಾಯಾಮ ಮಾಡುವುದರಿಂದ ದಿನವಿಡೀ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದಲ್ಲದೆ, ಮುಂಜಾವಿನ ವ್ಯಾಯಾಮವು ಚಯಾಪಚಯ ದರವನ್ನು ಸುಧಾರಿಸುತ್ತದೆ, ಇದು ತೂಕವನ್ನು ಇಳಿಕೆ ಮಾಡಲು ಸಹಾಯ ಮಾಡುತ್ತದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ