Featured
ಹಳೆಯ ಕೊಳವೆ ಬಾವಿಯಲ್ಲಿ ಉಕ್ಕಿದ ನೀರು: ಫಲ ಕೊಟ್ಟ ಕೆರೆ ತುಂಬುವ ಯೋಜನೆ

ರೈಸಿಂಗ್ ಕನ್ನಡ :
ವಿಜಯಪುರ :
ಜಿಲ್ಲೆ ತಿಡಗುಂದಿಯಲ್ಲಿ ಹಳೆಯ ಕೊಳವೆ ಬಾವಿಯಲ್ಲಿ ನೀರು ಉಕ್ಕಿ ಹರಿದು ಇಲ್ಲಿನ ಸ್ಥಳೀಯರನ್ನ ನಿಬ್ಬೆರೆಗಾಗಿಸಿದೆ.
ಸುಮಾರು 600 ಅಡಿ ಆಳವಿರುವ ಕೊಳವೆ ಬಾವಿಯಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ಗಂಗೆ ಉಕ್ಕಿ ಹರಿಯುತ್ತಿದ್ದಾಳೆ. ಬರಪೀಡಿತ ಜಿಲ್ಲೆ ಎಂದು ಹಣೆಪಟ್ಟಿ ಕಟ್ಟಿಕೊಂಡಿದ್ದ ವಿಜಯಪುರ ಜಿಲ್ಲೆಯಲ್ಲಿ ಕೆರೆ ತುಂಬುವ ಯೋಜನೆ ಜಾರಿಗೆ ತಂದ ಬಳಿಕ ಜಿಲ್ಲೆಯಲ್ಲಿ ಹಲವು ಕಡೆ ಗಂಗೆ ಹರಿಯುತ್ತಿದ್ದಾಳೆ.
ಕೆರೆಗೆ ನೀರು ತುಂಬಿಸುವ ಯೋಜನೆ ಈಗ ಹೊಸ ಪ್ರದೇಶಗಳಿಗೂ ಅಂತರ್ಜಲ ಹೆಚ್ಚಾಗಲು ಕಾರಣ ಎಂದು ಗ್ರಾಮಸ್ಥರು ಸಂತಸ ಹಂಚಿಕೊಂಡಿದ್ದಾರೆ.
ಈ ಭಾಗದಲ್ಲಿ 600 ರಿಂದ 900 ಅಡಿಯವರೆಗೆ ಕೊಳವೆ ಭಾವಿ ಕೊರೆದರೂ ಈ ಮುಂಚೆ ನೀರು ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಕೆರೆಗೆ ನೀರು ತುಂಬಿಸುವ ಯೋಜನೆಯಿಂದ ಅಂತರ್ಜಲ ಹೆಚ್ಚಾಗಿರುವುದಕ್ಕೆ ಇದು ಸಾಕ್ಷಿಯಾಗಿದೆ ಎಂದಿದ್ದಾರೆ ಗ್ರಾಮಸ್ಥರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















