Connect with us

Featured

ಮದುವೆ ಮನೆಯಲ್ಲೇ ಎಡವಟ್ಟು- 43 ಜನಕ್ಕೆ ಮಹಾಮಾರಿ ಕೊರೊನಾ ನಂಟು

ರೈಸಿಂಗ್ ಕನ್ನಡ :

ತಿರುವನಂತಪುರಂ:

ಮಹಾಮಾರಿ ಕೊರೊನಾ ಭೀತಿ ಇರುವ ಹಿನ್ನಲೆಯಲ್ಲಿ ಸಾಕಷ್ಟು ನಿರ್ಬಂಧ ಮತ್ತು ಸಾಮೂಹಿಕ ಜನರು ಒಟ್ಟಿಗೆ ಸೇರುವದರ ನಿಷೇಧ ಇರುವ ಹೊರತಾಗಿಯೂ ಕಾಸರಗೋಡಿನ ಮದುವೆಗೆ ಹೋಗಿದ್ದ 43 ಮಂದಿಗೆ ಕೊರೊನಾ ಸೋಂಕು ತಗುಲಿದೆ.

Advertisement

ಜುಲೈ 17ರಂದು ಕೇರಳದ ಕೇರಳದ ಕಾಸರಗೋಡು ಜಿಲ್ಲೆಯ ಪಿಲಾನಕಟ್ಟಾದಲ್ಲಿ ನಡೆದ ಮದುವೆ ಸಮಾರಂಭದಲ್ಲಿ 125ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.ಇದೀಗ ಈ ಮಮದುವೆ ಸಮಾರಂಭಕ್ಕೆ ಬಂದಿದ್ದವರ ಪೈಕಿ 43 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಬರೀ ಮದುವೆಗೆ ಬಂದವರಿಗೆ ಮಾತ್ರವಲ್ಲ ವಧು-ವರನಿಗೂ ಸೋಂಕು ತಗುಲಿದೆ.

Puranik Full

ಕೊರೊನಾ ವೇಳೆ ಮದುವೆ ಸಮಾರಂಭ ನಡೆಸಲು ಸಾಕಷ್ಟು ಮುಂಜಾಗೃತೆಯ ಜೊತೆಗೆ ಸರ್ಕಾರಿ ಅಧಿಕಾರಿಗಳ ಗಮನಕ್ಕೂ ತರಬೇಕು. ಇಷ್ಟೆಲ್ಲ ನೀತಿ ನಿಯಮಗಳು ಇದ್ದರೂ ಮದವೆಯ ಆಯೋಜಕರು ಯಾವುದೇ ಗೈಡ್​ಲೈನ್ಸ್​ಗಳನ್ನು ಫಾಲೋ ಮಾಡುತ್ತಿಲ್ಲ ಅನ್ನುವ ಆರೋಪ ಕೇಳಿ ಬರುತ್ತಿದೆ.

ಮದುವೆಯಲ್ಲಿ ಭಾಗವಹಿಸಿದ್ದ 128 ಮಂದಿಯ ಸ್ಯಾಂಪಲ್​ಗಳನ್ನ ತೆಗೆದುಕೊಳ್ಳಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ವಧುವಿನ ತಂದೆಯ ವಿರುದ್ಧ ಬದಿಯುಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರಕರಣ ಸಾಬೀತಾದರೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ವರನ ಅಪ್ಪನಿಗೆ ಮೊದಲಿ ಸೋಂಕು ಕಾಣಿಸಿಕೊಂಡು ಪಾಸಿಟಿವ್ ದೃಢಪಟ್ಟಿತ್ತು. ಕಳೆದ ಕೆಲವು ತಿಂಗಳ ಹಿಂದೆ ವರ ದುಬೈನಿಂದ ಮನೆಗೆ ಬಂದಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ