ರಾಜಕೀಯ
ಪಾಕಿಸ್ತಾನ ಜಿಂದಾಬಾದ್’ ದೇಶ ದ್ರೋಹಿ ಘೋಷಣೆಗೆ ರಾಹುಲ್ ಗಾಂಧಿ ಏನ್ ಹೇಳ್ತಾರೆ.?

ಹುಬ್ಬಳ್ಳಿ: ಕಾಂಗ್ರೆಸ್ ಸಂಸದರು ಒಬ್ಬೊಬ್ಬರೇ ದೇಶ ಒಡೆಯುವ ಮತ್ತು ದೇಶ ದ್ರೋಹಿ ಘೋಷಣೆ ಕೂಗುತ್ತಿದ್ದು, ರಾಹುಲ್ ಗಾಂಧಿ ಈ ಬಗ್ಗೆ ಏನು? ಹೇಳುತ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.
ಲೋಕಸಭೆ ಅಧಿವೇಶನದ ವೇಳೆ ನೋಡಿದರೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ್ದರು. ಈಗ ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆದ್ದ ಮರು ಕ್ಷಣವೇ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಿದ್ದಾರೆ. ಇಂಥ ದೇಶ ದ್ರೋಹದ ಕೃತ್ಯಕ್ಕೆ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಏನು ಹೇಳುತ್ತಾರೆ? ಸಚಿವ ಜೋಶಿ ಪ್ರತ್ನಿಸಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆದ್ದಾಕ್ಷಣ ಕರ್ನಾಟಕ ವಿಧಾನಸೌಧ ಒಳಗಡೆ ಹೀಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಜೈಕಾರ ಘೋಷಣೆ ಕೂಗಿರುವುದು ಸಾಮಾನ್ಯ ಸಂಗತಿಯಲ್ಲ. ಇದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಜೋಶಿ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?