Connect with us

International News

ಏನಿದು ನೀಲಿ ಆಧಾರ್ ಕಾರ್ಡ್..? ಇದೇಕೆ ಮುಖ್ಯ..?

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಪ್ರತಿಯೊಬ್ಬ ಭಾರತೀಯನಿಗೂ 12 ಅಂಕಿಗಳ ಗುರುತಿನ ಚೀಟಿಯಾದ ಆಧಾರ್ ವಿತರಿಸುತ್ತದೆ. ಇದರಲ್ಲಿ ನಿಮ್ಮ ವಾಸ ಸ್ಥಳದ ಜೊತೆಗೆ ಜೈವಿಕ ಗುರುತುಗಳು ಸಹ ಜೋಡಣೆಯಾಗಿದ್ದು, ನಿಮ್ಮ ವೈಯಕ್ತಿಕ ಗುರುತು ಖಚಿತಪಡಿಸಿಕೊಳ್ಳಲು ನೆರವಾಗುತ್ತದೆ. ಸರ್ಕಾರದ ಹಲವು ಸೇವೆ, ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ನೆರವಾಗುತ್ತದೆ. ಅಲ್ಲದೇ ಸರ್ಕಾರಿ ಸೇವೆಗಳು ಸಮರ್ಪಕವಾಗಿ ಫಲಾನುಭವಿಯನ್ನು ತಲುಪಲು ಸಹಾಯಕವಾಗಿದೆ. 2018ರಲ್ಲಿ 5 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಧಿಕಾರ ಬ್ಲೂ ಆಧಾರ್ ಅಥವಾ ಬಾಲ್ ಆಧಾರ್ ಜಾರಿಗೆ ತಂದಿದೆ. ಹೆಸರಿಗೆ ತಕ್ಕಂತೆ ಇವು ನೀಲಿ ಬಣ್ಣದ ಕಾರ್ಡ್ ಗಳಾಗಿವೆ. ಇವುಗಳಿಗೆ ಅನೇಕ ವಿಶಿಷ್ಟ ಗುಣಲಕ್ಷಣಗಳು, ಪ್ರತ್ಯೇಕ ಸೌಲಭ್ಯಗಳು ಸೇರಿವೆ.

ನೀಲಿ ಆಧಾರ್ ಪಡೆಯುವುದು ಹೇಗೆ..?

ಹತ್ತಿರದ ಆಧಾರ್ ಕೇಂದ್ರಗಳಿಗೆ ಪೋಷಕರು ತಮ್ಮ ಮಕ್ಕಳ ಜೊತೆಗೆ ತಮ್ಮ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗಿ ನೀಲಿ ಆಧಾರ್ ಗೆ ಅರ್ಜಿ ಸಲ್ಲಿಸಬಹುದು. ಮಗುವಿನ ಜನನ ಪ್ರಮಾಣ ಪತ್ರ ಅಥವಾ ಬೇರಾವುದೇ ಜನನಕ್ಕೆ ಪೂರಕವಾಗುವ ಪ್ರಮಾಣ ಪತ್ರ ವನ್ನು ಅರ್ಜಿಯ ಜೊತೆಗೆ ಲಗತ್ತಿಸಬೇಕು. ಆಧಾರ್ ಕೇಂದ್ರದಲ್ಲಿ ಮಗುವಿನ ಫೋಟೋ ಮಾತ್ರ ತೆಗೆದುಕೊಳ್ಳುತ್ತಾರೆ. ಮಕ್ಕಳಲ್ಲಿ ಜೈವಿಕ ಗುರುತುಗಳು ಬದಲಾಗುವ ಸಾಧ್ಯತೆ ಹೆಚ್ಚಿರುವ ಕಾರಣಕ್ಕೆ ಜೈವಿಕ ಗುರುತುಗಳನ್ನು ಪಡೆಯುವುದಿಲ್ಲ. ಈ ಪ್ರಕ್ರಿಯೆ ಉಚಿತವಾಗಿದ್ದು, ನೋಂದಣಿಯಾದ 90 ದಿನಗಳ ಒಳಗೆ ನಿಮ್ಮ ಕೈಗೆ ನೀಲಿ ಆಧಾರ್ ಕಾರ್ಡ್ ತಲುಪುತ್ತದೆ.

ನೀಲಿ ಆಧಾರ್ ಪ್ರಯೋಜನವೇನು..?

ಮಕ್ಕಳನ್ನು ಶಾಲೆಗೆ ಸೇರಿಸುವುದು, ಪಾಸ್ ಪೋರ್ಟ್ ಮಾಡಿಸಲು, ಬ್ಯಾಂಕ್ ಖಾತೆ ತೆರೆಯುವುದು ಸೇರಿದಂತೆ ನಾನಾ ಸೇವೆಗಳಿಗೆ ಅನುಕೂಲ ಮಾಡಿಕೊಡುತ್ತದೆ. ಅಲ್ಲದೇ ಮಧ್ಯಾಹ್ನದ ಬಿಸಿಯೂಟ ಯೋಜನೆ, ಸರ್ಕಾರದಿಂದ ಸಿಗುವ ಶಿಷ್ಯ ವೇತನ, ಆರೋಗ್ಯ ವಿಮೆ ಸೇರಿ ಇತರ ಯೋಜನೆಗಳನ್ನು ಸುಲಭವಾಗಿ ಪಡೆಯಬಹುದು. ತುರ್ತು ಪರಿಸ್ಥಿತಿಗಳಲ್ಲಿ ಅಥವಾ ಮಕ್ಕಳ ಪೋಷಕತ್ವದ ಕುರಿತು ಯಾವುದೇ ವ್ಯಾಜ್ಯಗಳು ಏರ್ಪಟ್ಟಾಗ ಶೀಘ್ರ ಇತ್ಯರ್ಥ ಮಾಡಲು ನೆರವಾಗುತ್ತದೆ. ಅಲ್ಲದೇ ಮಕ್ಕಳ ಸಾಗಾಣಿಕೆ ತಡೆಯಲು, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ತಡೆ ಮತ್ತಿತ್ತರ ರೀತಿಯಲ್ಲಿ ಮಕ್ಕಳ ಶೋಷಣೆ ತಡೆಗೆ ನೆರವಾಗಲಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ