Connect with us

Featured

ಧೋನಿ ಮುಂದಿನ ನಿರ್ಧಾರ ಕೇಳಿದ್ರೆ ಅಚ್ಚರಿಪಡ್ತೀರಾ..! ಮುಗೀತಾ ಧೋನಿ ದುನಿಯಾ..?

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್‌ ಡೆಸ್ಕ್ :

ಐಪಿಎಲ್‌ ದಿನಾಂಕ ಪ್ರಕಟವಾಗಿಲ್ಲ. ಟಿ20 ವಿಶ್ವಕಪ್‌ ಈ ವರ್ಷ ಇಲ್ಲವೇ ಇಲ್ಲ. ಹಾಗಾದ್ರೆ ಮಹೇಂದ್ರ ಸಿಂಗ್ ಧೋನಿ ಭವಿಷ್ಯವೇನು..? ಐಪಿಎಲ್‌ನಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸೋಕೆ ಸಜ್ಜಾಗಿದ್ದ ಧೋನಿಗೆ ಈಗ ಯಾವುದೇ ಪ್ಲಾಟ್‌ಫಾಮ್ ಇಲ್ಲದಂತಾಗಿದೆ. ಹಾಗಾದ್ರೆ ಧೋನಿ ಮುಂದಿನ ನಡೆಯೇನು, ಅವರ ಆಲೋಚನೆಗಳೇನು. ಈ ಎಲ್ಲಾ ಪ್ರಶ್ನೆಗ ಈಗ ಉತ್ತರ ಸಿಕ್ಕಿದೆ.

ಮಹೇಂದ್ರ ಸಿಂಗ್​ ಧೋನಿ, ಇಷ್ಟು ದಿನ ಬರೀ ಆಟಗಾರ ಮಾತ್ರ ಆಗಿದ್ದರು. ಆದ್ರೆ, ಇನ್ಮುಂದೆ ಮಾಹಿ, ​ಕೋಚ್​ ಕ್ಯಾಪ್​ ಧರಿಸಲಿದ್ದಾರಂತೆ. ಈ ಮೂಲಕ ಯುವಕರಿಗೆ ತರಬೇತಿ ನೀಡಲಿದ್ದಾರಂತೆ. ನಿಜ, ಧೋನಿ, ಆನ್​ಲೈನ್​ ಕ್ರಿಕೆಟ್ ಅಕಾಡೆಮಿ ಪ್ರಾರಂಭಿಸಲು ಸಜ್ಜಾಗಿದ್ದಾರೆ. ಜುಲೈ 2 ರಂದು ಧೋನಿಯ ಆನ್​ಲೈನ್ ಕ್ರಿಕೆಟ್ ಅಕಾಡೆಮಿ, ಉದ್ಘಾಟನೆಗೊಳ್ಳಲಿದೆ. ಧೋನಿಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಡ್ಯಾರ್ಯಲ್​ ಕಲ್ಲಿನನ್​ ಸಾಥ್​ ನೀಡಲಿದ್ದಾರೆ. ಧೋನಿ ಅಕಾಡೆಮಿಯಲ್ಲಿ ಕಲ್ಲಿನನ್ ಕೋಚಿಂಗ್ ಡೈರೆಕ್ಟರ್​​ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ವಿಷ್ಯವನ್ನ ಸ್ವತಹ ಅವರೇ ಬಹಿರಂಗಪಡಿಸಿದ್ದಾರೆ. ​

2017 ರಲ್ಲೇ ಧೋನಿ ದುಬೈನಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ್ದರು. ಆದ್ರೆ, ತಮ್ಮ ಬಿಡುವಿಲ್ಲದ ಕ್ರಿಕೆಟ್‌ನಿಂದಾಗಿ ಅಕಾಡೆಮಿಗೆ ಸಮಯ ನೀಡಲು ಧೋನಿಗೆ ಸಾಧ್ಯವಾಗಲಿಲ್ಲ. 2019ರ ವಿಶ್ವಕಪ್​ ಟೂರ್ನಿ ನಂತರ, ಧೋನಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ. ಸೋ ಮಾಹಿಯ ಮುಂದಿನ ಪ್ಲಾನ್‌ಗೆ ಆಲ್‌ ದಿ ಬೆಸ್ಟ್ ಹೇಳೋಣ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ