Connect with us

Featured

ಮಣ್ಣಿನ ಮಡಿಕೆಯನ್ನು ಮನೆಯಲ್ಲಿ ಇಟ್ಟರೆ ನಿಮ್ಮ ಮನೆಯಲ್ಲಿರುವ ಸಮಸ್ಯೆಗಳು ಶಾಶ್ವತವಾಗಿ ದೂರವಾಗುತ್ತವೆ….

ರೈಸಿಂಗ್ ಕನ್ನಡ :- ಮಣ್ಣಿನ ಮಡಿಕೆಯಲ್ಲಿ ನೀರು ಹಾಕಿ ಮನೆಯಲ್ಲಿ ಇಟ್ಟರೆ ನಿಮ್ಮ ಮನೆಯಲ್ಲಿರುವ ಸಮಸ್ಯೆಗಳು ಶಾಶ್ವತವಾಗಿ ದೂರವಾಗುತ್ತವೆ. ಯಾವ ರೀತಿ ಇಡಬೇಕು, ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದು ನೋಡೋಣ. ಮಣ್ಣಿನ ಮಡಿಕೆಯಲ್ಲಿ ನೀರು ಹಾಕಿ ಕುಡಿಯುವುದೆಂದರೆ ಯಾರಿಗೂ ಅಷ್ಟು ಇಷ್ಟವಾಗುವುದಿಲ್ಲ. ಆದರೆ ವಾಸ್ತು ಪ್ರಕಾರ ಮಣ್ನಿನ ಮಡಿಕೆಯಲ್ಲಿ ನೀರು ಹಾಕಿ ಮನೆಯಲ್ಲಿಟ್ಟರೆ ತುಂಬಾ ಲಾಭಗಳಿರುತ್ತವೆ.

ಸಾಧಾರಣವಾಗಿ ನಾವು ನಮ್ಮ ಮನೆಯಲ್ಲಿ ಬಿಂದಿಗೆಯಲ್ಲಿ, ಬಾಟಲ್ ಗಳಲ್ಲಿ ನೀರು ಶೇಖರಣೆ ಮಾಡಿ ಕುಡಿಯುತ್ತೇವೆ. ಒಂದು ಕಾಲದಲ್ಲಿ ಅಂದರೆ ನಮ್ಮ ತಾತನ ಕಾಲದಲ್ಲಿ ನೀರನ್ನು ಪಿತ್ತಲೆ ಬಿಂದಿಗೆ, ರಾಗಿ ಬಿಂದಿಗೆಯಲ್ಲಿ ನೀರನ್ನು ತುಂಬಿಸುತ್ತಿದ್ದರು. ಆದರೆ ಈಗಿನ ಕಾಲ ತುಂಬಾ ಬದಲಾವಣೆಯಾಗಿದೆ. ಯಾರ ಮನೆಯಲ್ಲಿ ನೋಡಿದರೂ ಬಾಟಲ್ ಕ್ಯಾಪ್ ಬಿಚ್ಚಿ ನೀರು ಕುಡಿಯುವುದು ನೋಡುತ್ತೇವೆಯೇ ಹೊರಿತು ಮಣ್ಣಿನ ಮಡಿಕೆಯಲ್ಲಿ ನೀರು ಕುಡಿಯುವವರನ್ನು ನಾವು ನೋಡಲು ಸಾದ್ಯವಿಲ್ಲ.

ಮಣ್ಣಿನ ಮಡಿಕೆಯಲ್ಲಿ ನೀರು ಕುಡಿಯಲ್ಲ ಅಂದರೂ ಸಹ ಮನೆಯಲ್ಲಿ ಮಣ್ಣಿನ ಮಡಿಕೆ ಇಟ್ಟರೆ ನಿಮ್ಮ ಸಮಸ್ಯೆಗಳು ದೂರಾವಾಗುತ್ತವೆ. ನಿಮ್ಮ ಮನೆಯಲ್ಲಿರುವ ಸಮಸ್ಯೆಗಳು ಕೂಡಾ ಶಾಶ್ವತವಾಗಿ ನಿಮ್ಮಿಂದ ದೂರಾವಾಗುತ್ತವೆ. ಮಣ್ಣಿನ ಮಡಿಕೆಯಲ್ಲಿ ಸದಾ ನೀರು ತುಂಬಿರಬೇಕು. ಕಾಲಿ ಮಡಿಕೆ ಇಡಬಾರದು. ಉತ್ತರ ದಿಕ್ಕಿನಲ್ಲಿ ತುಂಬಿದ ಮಡಿಕೆ ಇಟ್ಟರೆ ಯಾವಾಗಲೂ ನಿಮ್ಮ ಮನೆಯಲ್ಲಿ ಹಣದ ಕೊರತೆ ಬರುವುದಿಲ್ಲ ಎಂದು ವಾಸ್ತು ಪ್ರಕಾರ ತಿಳಿಯುತ್ತೇವೆ.

ನಿಮ್ಮ ಮನೆಯಲ್ಲಿ ಯಾವಾಗಲೂ ಮಣ್ಣಿನ ಮಡಿಕೆಯಲ್ಲಿ ನೀರು ತುಂಬಿಸಿದ್ದೆ ಆದರೆ ನೀವು ಧನವಂತಾರಾಗುತ್ತೀರಿ ಅದರಲ್ಲಿ ಬೇರೆ ಮಾತಿಲ್ಲ ಎನ್ನುತ್ತಾರೆ . ಆದರೆ ಯಾವಾಗಲೂ ಮಡಿಕೆಯಲ್ಲಿ ನೀರು ತುಂಬಿರಬೇಕು, ಕಾಲಿ ಮಡಿಕೆ ಇಡಬಾರದು ಎನ್ನುತ್ತಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ