Connect with us

Featured

ಮೊದಲು ಸಿಕ್ಸ್ ಯಾರಿಗೆ..? ಮೊದಲು ಸೋಲು ಯಾರು..?

ರೈಸಿಂಗ್ ಕನ್ನಡ :-ನೂತನ ವರ್ಷ ಆರಂಭವಾಗಿದೆ. ಈ ವರ್ಷ ಕೂಡ ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆ ರಸದೌತಣ ಸಿಗಲಿದೆ. ಅದರಲ್ಲೂ ಭಾರತಿಯ ಕ್ರಿಕೆಟ್ ಪ್ರೇಮಿಗಳಿಗೆ 2021 ಕ್ರಿಕೆಟ್ ಹಬ್ಬ ಅಂದರೆ ತಪ್ಪಾಗಲ್ಲ. ಏಕೆಂದರೆ ಬ್ಯಾಕ್ ಟು ಬ್ಯಾಕ್ ಭಾರತದಲ್ಲಿ ಸರಣಿ ನಡೆಯಲಿದ್ದು ಅದರ ನಡುವೆ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಕೂಡ ಜರುಗಲಿದೆ.ಇನ್ನು ನೂತನ ವರ್ಷದಲ್ಲಿ ಮೊದಲ ಪಂದ್ಯವನ್ನು ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡಲಾಗಿದೆ.

ಬಿಬಿಎಲ್ ನಲ್ಲಿ ನಡೆದ ಸಿಡ್ನಿ ಥಂಡರ್ ಹಾಗೂ ಮೆಲ್ಬೋರ್ನ್​ ರೆನೆಗೇಡ್ಸ್ ನಡುವೆ 2ನೇ ಪಂದ್ಯದ ಓವರ್ ನಲ್ಲಿ ಸಿಕ್ಸರ್ ಮೂಡಿಬಂದಿದೆ. ಇದು ಈ ವರ್ಷದ ಮೊದಲ ಸಿಕ್ಸ್. ಇದನ್ನು ಬಾರಿಸಿದ್ದು ರೆನೆಗೆಡ್ಸ್ ತಂಡದ ಆರಂಭಿಕ ಆಟಗಾರ ಆರೋನ್ ಫಿಂಚ್.

Advertisement

ಈ ವರ್ಷದ ವೇಗದ ಬೌಲರ್ ಕ್ರಿಸ್ ಟ್ರೆಮೈನ್ ಅವರ ಎಸೆತವನ್ನು ಲಾಂಗ್-ಆನ್ ಮೇಲೆ ಫಿಂಚ್ ಬಾರಿಸುವ ಮೂಲಕ 2021 ವರ್ಷದ ಮೊದಲ ಸಿಕ್ಸ್ ಸಿಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇನ್ನು ಮೊದಲ ವಿಕೆಟ್ ಪಡೆದಿರುವುದು ಸಿಡ್ನಿ ಥಂಡರ್ ವೇಗಿ ಮೆಕ್ಆ್ಯಂಡ್ರೊ. ಅದು ಕೂಡ ಫಿಂಚ್ಎಂಬುದು ವಿಶೇಷವಾಗಿದೆ. ಮೊದಲ ಸಿಕ್ಸ್ ಸಿಡಿಸಿದ ಫಿಂಚ್ ವರ್ಷದ ಮೊದಲ ವಿಕೆಡ್ ಕೂಡ ಅವರಿಗೆ ನಿರ್ಗಮಿಸಿದೆ.

ಈ ಪಂದ್ಯದ 12ನೇ ಓವರ್ ನಲ್ಲಿ ಮಳೆ ಬಂದಿದ್ದರಿಂದ 17 ಓವರ್ ಗಳಿಗೆ ಕಡಿತಗೊಳಿಸಲಾಯಿತು. ಅದರಂತೆ ಫಿಂಚ್ ನೇತೃತ್ವದ ರೆನೆಗೇಡ್ಸ್ 17 ಓವರ್ ನಲ್ಲಿ 7 ವಿಕೆಡ್ ನಷ್ಟಕ್ಕೆ 166 ರನ್ ಗಳಿಸಿದ್ದಾರೆ. ಡಕವರ್ಥ್​ ಲೂಯಿಸ್ ನಿಯಮದ ಪ್ರಕಾರ 17 ಓವರ್ ನಲ್ಲಿ 173 ರನ್ ಗಳ ಗುರಿ ಪಡೆದ ಸಿಡ್ನಿ ಥಂಡರ್ ತಂಡಕ್ಕೆ ಉಸ್ಮಾನ್ ಖ್ವಾಜಾ ಹಾಗೂ ಅಲೆಕ್ಸ್ ಹೇಲ್ಸ್ ಸ್ಪೋಟಕ ಆರಂಭ ಒದಗಿಸಿದ್ದಾರೆ .

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ