Featured
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣಗಳೇನು..?
![](https://risingkannada.com/wp-content/uploads/2020/02/WhatsApp-Image-2020-02-11-at-5.34.30-PM.jpeg)
ರೈಸಿಂಗ್ ಕನ್ನಡ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. 70 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷ ಬರೋಬ್ಬರಿ 63 ಕ್ಷೇತ್ರಗಳನ್ನ ತನ್ನದಾಗಿಸಿಕೊಂಡಿದ್ರೆ, ಬಿಜೆಪಿ ಕೇವಲ 7 ಕ್ಷೇತ್ರಗಳನ್ನ ಪಡೆದ್ಕೊಂಡಿದೆ.
ಈ ಮೂಲಕ ಅಭಿವೃದ್ಧಿ ಮಂತ್ರವನ್ನ ಕೇಜ್ರಿವಾಲ್ ಪಠಿಸಿ ಜಯಿಸಿದ್ದಾರೆ. ಹಾಗಿದ್ರೆ, ಬಿಜೆಪಿ ಸೋಲಿಗೆ ಕಾರಣಗಳೇನು ಅಂತ ನೋಡೋಣ.
ಈ ವಿಡಿಯೋ ನೋಡಿ, ಬಿಜೆಪಿಯ ಸೋಲಿಗೆ ಕಾರಣಗಳನ್ನ ತಿಳಿಯಿರಿ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?