Featured
ಮೋದಿ ಮತ್ತು ಅಮಿತ್ ಶಾ ಜೋಡಿಯ ಮೋಡಿ ಮುಗೀತಾ..? ಯಾಕೆ ಗೊತ್ತಾ..? ಇಲ್ಲಿವೆ ನೋಡಿ ಪಕ್ಕಾ ಅಂಕಿಗಳ ವಿಶ್ಲೇಷಣೆ..!
ರೈಸಿಂಗ್ ಕನ್ನಡ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇಷ್ಟೊಂದು ಕಳಪೆ ಹಾಗೂ ಹೀನಾಯ ಸ್ಥಿತಿಗೆ ಹೋಗುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಚುನಾವಣಾ ಪೂರ್ವ ಸಮೀಕ್ಷೆಗಳು ಕೂಡ ಬಿಜೆಪಿ ಎರಡಂಕಿನ್ನು ದಾಟುತ್ತೆ ಅಂತ ಹೇಳಿದ್ವು. ಆದ್ರೆ, ಎಲ್ಲವೂ ಸುಳ್ಳಾಗಿದ್ದು, ಬಿಜೆಪಿ ದೆಹಲಿಯಲ್ಲಿ ಒಂದಂಕಿಗೆ ಸೀಮಿತವಾಗಿದೆ.
ಹಾಗೆ ನೋಡಿದ್ರೆ, ಕಳೆದ ಎರಡು ವರ್ಷಗಳಲ್ಲಿ ನಡೆದ ಸುಮಾರು 10 ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ 8 ರಾಜ್ಯಗಳಲ್ಲಿ ಸೋತಿದೆ. ಅಲ್ಲದೆ, ತನ್ನದೇ ಹಿಡಿತದಲ್ಲಿದ್ದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಡ, ಮಹಾರಾಷ್ಟ್ರ ರಾಜ್ಯಗಳನ್ನೂ ಬಿಜೆಪಿ ಬಿಟ್ಟುಕೊಟ್ಟಿದೆ. ಹಾಗಿದ್ರೆ, ಇದು ಪ್ರಧಾನಿ ನರೇಂದ್ರ ಮೋದಿ ವೈಫಲ್ಯನಾ..? ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕೊಡ್ತಿಲ್ಲ ಯಾಕೆ..?
ದೇಶಕ್ಕೆ ಮೋದಿ, ರಾಜ್ಯಗಳಿಗೆ ಸ್ಥಳೀಯರಿಗೆ ಅವಕಾಶ ಕೊಡ್ತಿದ್ದಾರಾ ಮತದಾರ..? ಹಾಗಿದ್ರೆ, ಬಿಜೆಪಿಯ ಕಥೆ ಮುಂದೇನಾಗುತ್ತೆ..? ಈ ಫಲಿತಾಂಶಗಳಿಂದ ಪಕ್ಷಗಳು ಕಲಿಯಬೇಕಾದದ್ದು ಏನು..?
ಸಂಪೂರ್ಣ ವಿಶ್ಲೇಷಣೆಯ ವಿಡಿಯೋ ಇಲ್ಲಿದೆ ನೋಡಿ…
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?