Connect with us

Featured

CM BS ಯಡಿಯೂರಪ್ಪ ಬದಲಾವಣೆ ಆಗ್ತಾರಾ.? BSY ಚೇಂಜ್​​​ ಮಾಡಲು ಪ್ರಧಾನಿ ಮೋದಿ ಹೇಳಿದ್ದಾರಾ.?

ರೈಸಿಂಗ್ ಕನ್ನಡ :

ರಾಜ್ಯ ರಾಜಕಾರಣದಲ್ಲೇ ಅಲ್ಲ, ಸದ್ಯ ಕರ್ನಾಟಕ ರಾಜಕೀಯ ಬೆಳವಣಿಗೆ ರಾಷ್ಟ್ರ ರಾಜಕೀಯದಲ್ಲಿ ಸದ್ದು ಮಾಡ್ತಿದೆ. ಇಷ್ಟು ದಿನ ಸಿಎಂ ಯಡಿಯೂರಪ್ಪ ಬದಲಾವಣೆ ಆಗ್ತಾರೆ ಅಂತ ಕರ್ನಾಟಕ ಕೆಲವು ಸಣ್ಣ-ಪುಟ್ಟ ಲೀಡರ್​​ಗಳು ಹೇಳ್ತಿದ್ರು. ಆದ್ರೀಗ, ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಶೀಘ್ರವೇ ರಾಜೀನಾಮೆ ಕೊಡ್ತಾರೆ ಅಂತ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗ್ತಿದೆ.

ಪ್ರಧಾನಿ ಮೋದಿ-ಯಡಿಯೂರಪ್ಪ ಭೇಟಿಯಲ್ಲಿ ಆಗಿದ್ದೇನು.?

ಕೆಲವು ರಾಷ್ಟ್ರೀಯ ಸುದ್ದಿ ವಾಹಿನಿಗಳ ವರದಿಯನ್ನ ಪರಿಗಣಿಸಿದ್ರೆ, ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡ್ತಿದ್ದಾರೆ. ಆರೋಗ್ಯ ಸಮಸ್ಯೆ ಹಾಗೂ ವಯಸ್ಸಿನ ಕಾರಣ ನೀಡಿ ರಾಜೀನಾಮೆ ನೀಡಲು ಯಡಿಯೂರಪ್ಪ ರೆಡಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಭೇಟಿ ವೇಳೆ, ಸ್ವತಃ ಯಡಿಯೂರಪ್ಪನವರೇ ರಾಜೀನಾಮೆ ಪತ್ರವನ್ನ ನೀಡಿದ್ದಾರೆ ಅನ್ನೋ ಸುದ್ದಿ ರಾಷ್ಟ್ರೀಯ ನ್ಯೂಸ್​ ಚಾನೆಲ್​ಗಳಲ್ಲಿ ಜೋರಾಗಿಯೇ ಸದ್ದು ಮಾಡ್ತಿದೆ.

Advertisement

ಜುಲೈ 25ಕ್ಕೆ ಯಡಿಯೂರಪ್ಪ ರಾಜೀನಾಮೆ.?

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಇದೇ ತಿಂಗಳ 25ಕ್ಕೆ ರಾಜೀನಾಮೆ ನೀಡ್ತಾರೆ ಎನ್ನಲಾಗಿದೆ. ರಾಜೀನಾಮೆಗೂ ಮುನ್ನ ದೊಡ್ಡ ಕಾರ್ಯಕ್ರಮ ಮಾಡಿ, ಗೌರವಾನ್ವಿತರಾಗಿ ರಾಜೀನಾಮೆ ನೀಡಲಿದ್ದಾರೆ ಅನ್ನೋ ಮಾತುಗಳು ಕೇಳಿ ಬರ್ತಿವೆ. ಬಿಜೆಪಿ ಕಾರ್ಯಕರ್ತರು, ಲಿಂಗಾಯಿತ ಸಮುದಾಯ ಸೇರಿ ಯಡಿಯೂರಪ್ಪ ಅಭಿಮಾನಿಗಳಿಗೆ ಯಾವುದೇ ನೆಗೆಟಿವ್​​ ಮೆಸೇಜ್​ ಹೋಗದಂತೆ, ಗೌರವಾನ್ವಿತವಾಗಿ ಯಡಿಯೂರಪ್ಪ ನಿರ್ಗಮನಕ್ಕೆ ಬಿಜೆಪಿ ಹೈಕಮಾಂಡ್​ ಪ್ಲಾನ್ ಮಾಡಿದೆ ಎನ್ನಲಾಗಿದೆ.

ಬಿ.ವೈ. ವಿಜಯೇಂದ್ರಗೆ ಪ್ರಮುಖ ಸ್ಥಾನ.?

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಲು, ಕೆಲವು ಷರತ್ತುಗಳನ್ನ ಹಾಕಿದ್ದಾರೆ ಎನ್ನಲಾಗಿದೆ. ತಮ್ಮ ಪುತ್ರ ವಿ.ವೈ. ವಿಜಯೇಂದ್ರಗೆ ಪಕ್ಷ ಹಾಗೂ ಸರ್ಕಾರದಲ್ಲಿ ಪ್ರಮುಖ ಸ್ಥಾನ-ಮಾನ ನೀಡುವಂತೆ ಹೈಕಮಾಂಡ್​​ಗೆ ಒತ್ತಾಯಿಸಿದ್ದಾರಂತೆ. ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಗೆ ಸೂಚಿಸಿದ್ದು, ಪಕ್ಷಕ್ಕೆ ಯಾವುದೇ ಧಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದು ಬಿಎಸ್​ವೈಗೆ ಹೇಳಿದೆ ಎನ್ನಲಾಗಿದೆ.

ಹಾಗಿದ್ರೆ, ಜುಲೈ 25ಕ್ಕೆ ಬಿಎಸ್​ವೈ ರಾಜೀನಾಮೆ ಕೊಡ್ತಾರಾ.? ಮುಂದಿನ ಸಿಎಂ ಯಾರ್​ ಆಗ್ತಾರೆ.? ಅನ್ನೋ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಜೋರಾಗಿಯೇ ಚರ್ಚೆ ಆಗ್ತಿದೆ..

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ