Featured
ಮಹಿಳಾ ದಿನಕ್ಕೇ ನಿರ್ಭಯ ಸಮಾಜ ಕಟ್ಟೋಣ ಎಂದ ಪುನೀತ್ ರಾಜ್ ಕುಮಾರ್

ರೈಸಿಂಗ್ ಕನ್ನಡ :- ಮಾರ್ಚ್ 8 ರಂದು ಮಹಿಳಾ ದಿನಾಚರಣೆಗಾಗಿ ಬಿಎಂಟಿಸಿ ಒಂದು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಬಿಎಂಟಿಸಿ ತನ್ನ ರಾಯಭಾರಿ ಪುನೀತ್ ರಾಜ್ ಕುಮಾರ್ ಮೂಲಕ ಉತ್ತಮ ಸಂದೇಶವೊಂದು ಹೊರಬಂದಿದೆ. ಮಾರ್ಚ್ 20ಕ್ಕೆ ನಿರ್ಭಯ ಅತ್ಯಾಚಾರಿಗಳಿಗೆ ಡೆಟ್ ವಾರೆಂಟ್ಗೆ ಅದೇಶಿಸಲಾಗಿದ್ದು ಇನ್ನು ನಾಳೆ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಮಹಿಳಾ ಜಾಗೃತಿ ಕುರಿತು ಸಮಾಜಕ್ಕೆ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಂದೇಶ ತಿಳಿಸಿದ್ದಾರೆ .

ಕೆಲವೊಮ್ಮೆ ಸಮಾಜವನ್ನು ಉತ್ತಮಗೊಳಿಸಲು ಬೇಕಾಗುವುದು ಒಗ್ಗಟ್ಟು..! ಈ ಮಹಿಳಾ ಸಮಾಜ ದಿನದಂದು ನಮ್ಮಲ್ಲಿರುವ ಏಕತೆಯನ್ನು ಕಂಡುಕೊಳ್ಳೋಣ ಹಾಗೂ ಮಹಿಳೆಯರಿಗಾಗಿ ಎಲ್ಲೆಡೆ ಒಟ್ಟಾಗಿ ನಿಲ್ಲೋಣ ಎಂದು ಕರೆ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?