Connect with us

Featured

ಸಿಕ್ಸ್ ಬಿದ್ದ ಸೀಟ್‌ಗೆ ಧೋನಿ ಹೆಸರು – ವಾಂಖೆಡೆಯಲ್ಲಿ ರೆಡಿಯಾಗಲಿದೆ ಧೋನಿ ಸೀಟ್..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Advertisement
Puradamma
Puradamma

2011ರ ವಿಶ್ವಕಪ್‌ ಫೈನಲ್‌ನಲ್ಲಿ ಧೋನಿ ಸಿಡಿಸಿದ ಮ್ಯಾಚ್ ವಿನ್ನಿಂಗ್ ಸಿಕ್ಸರ್‌ ಅನ್ನ ಯಾರು ತಾನೆ ಮರೆಯೋಕೆ ಸಾಧ್ಯ ಹೇಳಿ. ಅಂದು ವಾಂಖೆಡೆ ಸ್ಟೇಡಿಯಂನಲ್ಲಿ ಸಿಡಿದ ಆ ವಿಜಯದ ಸಿಕ್ಸರ್ ಹೋಗಿ ಬಿದ್ದಿದ್ದು ಗ್ಯಾಲರಿ ಸೀಟ್​ ಮೇಲೆ. ಇದೀಗ ಅದೇ ಸೀಟ್​ ಬಗ್ಗೆ ಚರ್ಚೆ ಶುರುವಾಗಿದೆ.

ಯಾಕಂದ್ರೆ, ಕ್ರಿಕೆಟಿಗರಿಗೆ ಗೌರವಾರ್ಥಕವಾಗಿ ಸ್ಟೇಡಿಯಂ ಗ್ಯಾಲರಿಗಳಿಗೆ ಸಾಮಾನ್ಯವಾಗಿ ಹೆಸರಿಡುತ್ತಾರೆ. ಆದರೆ ಧೋನಿ ನಿವೃತ್ತಿ ಬೆನ್ನಲ್ಲೇ ವಾಂಖೆಡೆ ಸ್ಟೇಡಿಯಂ ವಿಶ್ವಕಪ್ ಫೈನಲ್ ಸಿಕ್ಸರ್ ಲ್ಯಾಂಡ್​ ಆದ ಸ್ಥಳಕ್ಕೆ ಮಹೇಂದ್ರ ಸಿಂಗ್ ಧೋನಿ ಸೀಟ್ ಎಂದು ಹೆಸರಿಡುವಂತೆ ಮನವಿ ಮಾಡಲಾಗಿದೆ.

ಈ ಕುರಿತು ಮುಂಬೈ ಕ್ರಿಕೆಟ್​ ಅಸೋಸಿಯೇಷನ್​ಗೆ (MCA) ಅಪೆಕ್ಸ್​ ಕೌನ್ಸಿಲ್ ಮೆಂಬರ್ ಅಜಿಂಕ್ಯಾ ನಾಯ್ಕ್​​ ಪತ್ರ ಬರೆದಿದ್ದಾರೆ. ಟೀಮ್ ಇಂಡಿಯಾಗೆ ಧೋನಿ ನೀಡಿದ ಕೊಡುಗೆಯನ್ನು ಪರಿಗಣಿಸಿ ಸ್ಟೇಡಿಯಂನಲ್ಲಿ ಇಂತಹದೊಂದು ಗೌರವ ನೀಡಬೇಕೆಂದು ಕೋರಿದ್ದಾರೆ.

ಧೋನಿಯ ಗೆಲುವಿನ ಸಿಕ್ಸರ್ ಲ್ಯಾಂಡ್ ಆದ ಆಸನಕ್ಕೆ ಬಣ್ಣ ಹಚ್ಚಿ ಅದನ್ನು ವಿಶೇಷವಾಗಿ ಪರಿಗಣಿಸಬೇಕು. ಅಲ್ಲದೆ ಸೀಟ್​ಗೆ ಮಹೇಂದ್ರ ಸಿಂಗ್ ಧೋನಿಯ ಹೆಸರಿಡಬೇಕೆಂದು ತಮ್ಮ ಮನವಿ ಪತ್ರದಲ್ಲಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್​ನ್ನು ಅಜಿಂಕ್ಯಾ ನಾಯ್ಕ್ ಕೋರಿದ್ದಾರೆ.

Puranik Full

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ