Connect with us

Featured

1 ಕೋಟಿ 77 ಲಕ್ಷದ 54 ಸಾವಿರದ 183 ಜನರಗೆ ಕೊರೊನಾ! – 6 ಲಕ್ಷದ 82 ಸಾವಿರದ 885 ಮಂದಿ ಸಾವು..! – ಬೆಚ್ಚಿಬೀಳಿಸಿದ ರಿಪೋರ್ಟ್..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಜಾಗತಿಕ ಸಮಸ್ಯೆ ಕೊರೊನಾಗೆ ಜನ ಭಯ ಬೀಳೋದನ್ನೆ ನಿಲ್ಲಿಸಿದ್ದಾರೆ. ಹಾಗಂತ, ಕೊರೊನಾ ಏನು ತನ್ನ ನಾಗಾಲೋಟವನ್ನ ಕಡಿಮೆ ಮಾಡಿಲ್ಲ. ವಿಶ್ವಾದ್ಯಂತ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಜೊತೆಯಲ್ಲೇ ಸಾವಿನ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.

ಜಗತ್ತಿನಾದ್ಯಂತ 1, 77,54,183 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 6,82,885 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 1,11,58280 ಸೋಂಕಿತರು ಗುಣುಮುಖರಾಗಿದ್ದಾರೆ ಎಂದು ವರ್ಡೋಮೀಟರ್ ಮಾಹಿತಿ ನೀಡಿದೆ.

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಅಮೆರಿಕವೊಂದರಲ್ಲೇ 47,05,889 ಸೋಂಕಿತರಿದ್ದು, ಈವರೆಗೆ 1,56,747 ಮಂದಿ ಸಾವಿಗೀಡಾಗಿದ್ದಾರೆ.

Advertisement

ಅಮೆರಿಕ ನಂತರದಲ್ಲಿ ಅತಿಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್ ಅಗ್ರಸ್ಥಾನದಲ್ಲಿದ್ದು, ಇಲ್ಲಿ 26,66,298 ಪ್ರಕರಣಗಳು ಬೆಳಕಿಗೆ ಬಂದಿವೆ. 18,84,051 ಸೋಂಕಿತರು ಗುಣಮುಖರಾಗಿದ್ದು, 92,568 ಜನರು ಮೃತಪಟ್ಟಿದ್ದಾರೆ.

ಭಾರತದಲ್ಲಿ 1,697,054, ರಷ್ಯಾದಲ್ಲಿ 8,39,981, ದಕ್ಷಿಣ ಆಫ್ರಿಕಾದಲ್ಲಿ 4,93,183, ಪೆರುವಿನಲ್ಲಿ 4,07,492 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಕೋವಿಡ್‌ನಿಂದಾಗಿ ಇಂಗ್ಲೆಂಡ್‌ನಲ್ಲಿ 46,119, ಮೆಕ್ಸಿಕೊದಲ್ಲಿ 46,688, ಇಟಲಿಯಲ್ಲಿ 35,141, ಫ್ರಾನ್ಸ್‌ನಲ್ಲಿ 30,265, ಸ್ಪೇನ್‌ನಲ್ಲಿ 28,445 ಪಾಕಿಸ್ತಾನದಲ್ಲಿ 5,951 ಜನರು ಸಾವಿಗೀಡಾಗಿದ್ದಾರೆ.

ಒಟ್ಟಿನಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್ ಒಂದೇ ಪರಿಹಾರವಲ್ಲ ಅನ್ನೋದನ್ನ ವಿಶ್ವವೇ ಮನಗಂಡಿದೆ. ಹಾಗಂತ, ಜನರು ಮಾತ್ರ ಜವಾಬ್ದಾರಿ ಮರೆತು ಬದುಕಬಾರದು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ