Connect with us

ಆರೋಗ್ಯ

ನ್ಯೂಮೋನಿಯ ಭಯ ಕಾಡುತ್ತಿದೆಯೇ? ಹಾಗಿದ್ದರೆ ಹೀಗೆ ಮಾಡಿ..!

ನಿಮಗೆ ನ್ಯೂಮೋನಿಯಾ ಕಾಯಿಲೆಯ ಭಯ ಕಾಡುತ್ತಿರಬಹುದು. ಸಣ್ಣ ಶೀತವೇ ಜೀವಕ್ಕೆ ಮಾರಕವಾಗುವ ನ್ಯೂಮೋನಿಯಾ ಆಗಿ ಬದಲಾಗಬಹುದು. ಹೀಗಾಗಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಮಾರಕ ನ್ಯೂಮೋನಿಯಾದಿಂದ ಪಾರಾಗಬಹುದು.

ಸದಾ ಮಾಸ್ಕ್ ಧಾರಣೆಯಿಂದ ನ್ಯೂಮೋನಿಯಾದಿಂದ ಪಾರಾಗಬಹುದು. ಕೊರೊನಾ ಸಾಂಕ್ರಾಮಿಕದ ವೇಳೆ ಎಲ್ಲರೂ ಮಾಸ್ಕ್ ಧರಿಸಿ ಓಡಾಡುತ್ತಿದ್ದರು. ಆಗಿಂದಾಗ್ಗೆ ಶೀತದ ಸಮಸ್ಯೆ ಕಾಡುವವರು ಸದಾ ಮಾಸ್ಕ್ ಧರಿಸಿದರೆ ವೈರಸ್ ದಾಳಿಯಿಂದ ತಪ್ಪಿಸಿಕೊಳ್ಳಬಹುದು. ಮನೆ ಒಳಗಿರಬಹುದು, ಹೊರಗಿರಬಹುದು ಮಾಸ್ಕ್ ಧರಿಸುವುದರಿಂದ ವೈರಸ್ ನಿಮ್ಮ ದೇಹ ಪ್ರವೇಶಿಸದಂತೆ ತಡೆಯಬಹುದು. ಮಾಸ್ಕ್ ನ್ಯೂಮೋನಿಯಾ ತಡೆ ಅತ್ಯುತ್ತಮ ಪರಿಹಾರವಾಗಿದೆ.

• ಮನೆಯ ಒಳಗಿನ ಗಾಳಿ ಶುದ್ಧ ಮಾಡುವ ಏರ್ ಪ್ಯೂರಿಫೈಯರ್ಗಳನ್ನು ಅಳವಡಿಸುವುದರಿಂದ ಗಾಳಿಯಲ್ಲಿರೋ ವೈರಸ್ ತೊಲಗಿಸಬಹುದು.
• ನಿಮಗೆ ಶೀತ ಶುರುವಾದರೆ ತಕ್ಷಣ ಇನ್ಹೇಲರ್ಗಳನ್ನು ಬಳಸುವುದನ್ನು ಮರೆಯಬೇಡಿ.
• ದೀರ್ಘಕಾಲ ಶೀತದಿಂದ ತೊಂದರೆ ಆಗುತ್ತಿದ್ದರೆ ನಿರ್ಲಕ್ಷ್ಯ ಮಾಡದೆ ವೈದ್ಯರ ಬಳಿ ಚಿಕಿತ್ಸೆ ಪಡೆಯಿರಿ.
• ಪ್ರತ್ಯಾಮ್ಲೀಯ ಗುಣಗಳನ್ನು ಹೊಂದಿರುವ ಹಣ್ಣು-ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ
• ಪ್ರತಿದಿನ ವ್ಯಾಯಾಮ ಮಾಡುವುದನ್ನು ರೂಢಿಸಿಕೊಂಡರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.
• ಹೆಚ್ಚಿನ ವಿಶ್ರಾಂತಿ ಪಡೆಯುವುದು ಮತ್ತು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ನ್ಯೂಮೋನಿಯಾದಿಂದ ದೂರ ಇರಬಹುದು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ