Connect with us

Featured

ಯಾದಗಿರಿಯಲ್ಲಿ ವರುಣ ಆರ್ಭಟಕ್ಕೆ ವೃದ್ಧೆ ಬಲಿ: ಧಾರಕಾರ ಮಳೆಗೆ ಜನಜೀವನ ತತ್ತರ- 50 ಸಾವಿರ ಪರಿಹಾರ ಕೊಟ್ಟ ಶಾಸಕ ನಾಗಣಗೌಡ

ರೈಸಿಂಗ್​ ಕನ್ನಡ :

ಯಾದಗಿರಿ:

ಕಳೆದ ಹತ್ತು ದಿನಗಳಿಂದ ಯಾದಗಿರಿ ಜಿಲ್ಲೆಯಲ್ಲಿ ಧಾರಕಾರ ಮಳೆ ಸುರಿಯುತ್ತಿದೆ.‌ ಭಾರೀ ಮಳೆಗೆ ನಗರ, ಗ್ರಾಮೀಣ ಭಾಗದ ಜನರು ಹೈರಣಾಗಿದ್ದಾರೆ. ಒಂದು  ಕಡೆ ಕೊರೋನಾ ಆಪತ್ತು, ಮತ್ತೊಂದು ಕಡೆ ಮಳೆರಾಯನವ ಅರ್ಭಟಕ್ಕೆ ಜಿಲ್ಲೆಯ ಜನತೆ ತತ್ತರಿಸಿದ್ದಾರೆ.

ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕುಸಿತ ತಪ್ಪಿದ ಅನಾಹುತ: ಯಾದಗಿರಿ ನಗರದ ಹೊರವಲಯದ ಡಾನ್‌ ಬಾಸ್ಕೋ ಮುಂಭಾಗದ ಬೈಪಾಸ್ ರಸ್ತೆ ಮಳೆ ಆರ್ಭಟಕ್ಕೆ ಕುಸಿದು ಬಿದ್ದಿದೆ. ರೈಲ್ವೆ ಬ್ರಿಡ್ಜ್ ಗೆ ಹೊಂದಿಕೊಂಡ ರಸ್ತೆ ಕುಸಿದಿರುವುದು ದೊಡ್ಡ ಅನಾಹುತ ಸೃಷ್ಟಿಸಿದೆ. ನಿತ್ಯ ಇದೇ ರಸ್ತೆ ಮೂಲಕ ನೂರಾರು ವಾಹನಗಳ ಓಡಾಟ ನಡೆಸುತ್ತವೆ. ಗುರುಸಣಗಿ ಹೊಗುವ ರಸ್ತೆ ಕುಸಿದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

Advertisement

ಮಳೆಗೆ ಮನೆ ಕುಸಿದು ಮಹಿಳೆ ಬಲಿ:

ಹಗಲು ರಾತ್ರಿ ಎನ್ನದೆ ಬಹಳಷ್ಟು ಆಕ್ರಮಣಕಾರಿಯಾಗಿ ಮಳೆ ಸುರಿಯುತ್ತಿರುವುದರಿಂದ ಹಳ್ಳಿಗಳಲ್ಲಿನ ಮಣ್ಣಿನ ಮನೆಗಳು ಸಂಪೂರ್ಣ ಶಿಥಲಗೊಂಡಿವೆ. ಇದರ ಪರಿಣಾಮವಾಗಿ ಗೋಡೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪುತ್ತಿದ ಘಟನೆ, ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ 65 ವರ್ಷ ವೃದ್ಧೆ ತನ್ನ ಮನೆ ಮುಂದೆ ಬಟ್ಟೆ ತೊಳೆಯುವ ವೇಳೆ ಮುಂದಿನ ಮನೆಯ ಗೋಡೆ ಏಕಾಏಕಿ ವೃದ್ಧೆ ಮೇಲೆ ಕುಸಿದು ಬಿದ್ದ ಪರಿಣಾಮ, ಸಾವಿತ್ರಮ್ಮ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಮೃತ ಶಾಂತಮ್ಮಳ ಕುಟುಂಬಕ್ಕೆ ಗುರುಮೀಠಕಲ್ ಶಾಸಕ ನಾಗಣಗೌಡ ಕಂದೂರು ವೈಯಕ್ತಿಕ 50 ಸಾವಿರ ಪರಿಹಾರ ನೀಡಿದ್ದಾರೆ.

ಇನ್ನೂ ಸತತ ಮಳೆಯಿಂದಾಗಿ ಜಿಲ್ಲೆಯ ಬಿಳ್ಹಾರ, ಕೊಡಲಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹಾಳಾಗಿ, ಕೆಸರು ಗದ್ದೆಗಳಾಗಿವೆ. ಇದರಿಂದಾಗಿ ಗ್ರಾಮಸ್ಥರು ರಸ್ತೆಯಲ್ಲಿ ಸಂಚಾರ ಮಾಡಲು ಆಗುತ್ತಿಲ್ಲ.

ಮಳೆಯಿಂದ ಇಷ್ಟೇಲ್ಲ ರದ್ದಾಂತ ಆಗಿದ್ರು ಜಿಲ್ಲಾಡಳಿತ ಮಾತ್ರ ಕಣ್ಣುಮುಚ್ಚಿ ಕುಳಿತ್ತಿರುವುದು ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಜಿಲ್ಲಾಡಳಿತ ಕೊರೊನಾ ಜೊತೆಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರ ಕಲ್ಪಿಸಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ