ರೈಸಿಂಗ್ ಕನ್ನಡ:
ಯಾದಗಿರಿ:
ಯಾದಗಿರಿಯಲ್ಲಿ ಕೊರೊನಾ ವಾರಿಯರ್ ಸಾವಿಗೀಡಾಗಿದ್ದಾರೆ.
ಕೌಳುರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ 32 ವರ್ಷದ ಸ್ಟಾಪ್ ನರ್ಸ್ ಗೀತಾ ಕೊನೆಯುಸಿರೆಳೆದಿದ್ದಾರೆ.
ಕಳೆದ ಸೆ.29 ರಂದು ಕೊವೀಡ್ ಧೃಡವಾಗಿತ್ತು , ಯಾದಗಿರಿ ನಗರದ ಹೊರಭಾಗದ ಮುದ್ನಾಳನ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಉಸಿರಾಟ ಸಮಸ್ಯೆದಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಉಸಿರಾಟ ಸಮಸ್ಯೆದಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ನರ್ಸ್ ಸಾವಿಗೀಡಾಗಿದ್ದಾರೆ ಎಂದು ಡಿಎಚ್ ಓ ಡಾ.ಇಂಧುಮತಿ ಮಾಹಿತಿ ನೀಡಿಸದ್ದಾರೆ.
ಮೃತ ಕೊರೊನಾ ವಾರಿಯರ್ ಗೀತಾ ಅವರಿಗೆ ಟ್ವೀಟ್ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?